Skip to content
ThuthiThuthiThuthi
Joshua · chapter 21 · verse 3

Joshua 21:3 in Kannada

ಹಾಗೆಯೇ ಇಸ್ರಾಯೇಲ್‌ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--

Haageye israayel makkalu tamma baadhyateyalli leviyarige kartana ajnyeya prakaara pattanagalannoo avugala upanagaragalannoo kottaru. Avu yaavavendare--

Joshua 21:3 in English

King James Version (KJV)
And the children of Israel gave unto the Levites out of their inheritance, at the commandment of the LORD, these cities and their suburbs.
World English Bible (WEB)
The children of Israel gave to the Levites out of their inheritance, according to the commandment of the LORD, these cities with their pasture lands.
American Standard Version (ASV)
And the children of Israel gave unto the Levites out of their inheritance, according to the commandment of Jehovah, these cities with their suburbs.
Bible in Basic English (BBE)
And the children of Israel out of their heritage gave to the Levites these towns with their grass-lands, by the order of the Lord.
Darby Translation (DBY)
And the children of Israel gave to the Levites out of their inheritance, according to the word of Jehovah, these cities and their suburbs.
Webster's Bible (WBS)
And the children of Israel gave to the Levites out of their inheritance, at the commandment of the LORD, these cities and their suburbs.
Young's Literal Translation (YLT)
And the sons of Israel give to the Levites, out of their inheritance, at the command of Jehovah, these cities and their suburbs:

Read in context

  1. 1ಲೇವಿಯರ ಪಿತೃಗಳ ಹಿರಿಯರು ಕಾನಾನ್‌ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--
  2. 2ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು.
  3. 3ಹಾಗೆಯೇ ಇಸ್ರಾಯೇಲ್‌ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--
  4. 4ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು.
  5. 5ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.
Read all of Joshua 21

Cross references

Original words (Hebrew)

Joshua 21:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.