Joshua · chapter 21 · verse 31
Joshua 21:31 in Kannada
ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
Helkaatannoo adara upanagaragalannoo reho bannoo adara upanagaragalannoo; heege naalku pattanagalannu kottaru.
Joshua 21:31 in English
- King James Version (KJV)
- Helkath with her suburbs, and Rehob with her suburbs; four cities.
- World English Bible (WEB)
- Helkath with its pasture lands, and Rehob with its pasture lands: four cities.
- American Standard Version (ASV)
- Helkath with its suburbs, and Rehob with its suburbs; four cities.
- Bible in Basic English (BBE)
- Helkath and Rehob with their grass-lands, four towns.
- Darby Translation (DBY)
- Helkath and its suburbs, and Rehob and its suburbs: four cities;
- Webster's Bible (WBS)
- Helkath with its suburbs, and Rehob with its suburbs; four cities.
- Young's Literal Translation (YLT)
- Helkath and its suburbs, and Rehob and its suburbs — four cities.
Read in context
- 29ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- 30ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ
- 31ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- 32ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್‌ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
- 33ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
Cross references
- 1 Chronicles 6:75 1 ಪೂರ್ವಕಾಲವೃತ್ತಾಂತ 6:75ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ,
- Judges 18:21 ನ್ಯಾಯಸ್ಥಾಪಕರು 18:21ಅವರು ತಿರುಗಿಕೊಂಡು ಹೊರಟು ಚಿಕ್ಕವರನ್ನೂ ಸಾಮಾನುಗಳನ್ನೂ ಪಶು ಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.
- Judges 1:31 ನ್ಯಾಯಸ್ಥಾಪಕರು 1:31ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ ಚೀದೋನಿನ ವಾಸಿಗಳನ್ನೂ ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣ ಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.