Joshua · chapter 21 · verse 33
Joshua 21:33 in Kannada
ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
Gershonyarige avara kutumbagala prakaara untaada pattanagalellaa hadimooru pattanagaloo avugala upanagaragaloo.
Joshua 21:33 in English
- King James Version (KJV)
- All the cities of the Gershonites according to their families [were] thirteen cities with their suburbs.
- World English Bible (WEB)
- All the cities of the Gershonites according to their families were thirteen cities with their pasture lands.
- American Standard Version (ASV)
- All the cities of the Gershonites according to their families were thirteen cities with their suburbs.
- Bible in Basic English (BBE)
- All the towns of the Gershonites with their families were thirteen with their grass-lands.
- Darby Translation (DBY)
- All the cities of the Gershonites according to their families were thirteen cities and their suburbs.
- Webster's Bible (WBS)
- All the cities of the Gershonites, according to their families, [were] thirteen cities with their suburbs.
- Young's Literal Translation (YLT)
- all the cities of the Gershonite, for their families, [are] thirteen cities and their suburbs.
Read in context
- 31ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- 32ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್‌ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
- 33ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
- 34ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ
- 35ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.