Joshua · chapter 21 · verse 34
Joshua 21:34 in Kannada
ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ
Ulida leviyaraada meraareeya makkala kutumbagalige jebuloonana gotradalli yokne yaamannoo aadara upanagaragalannoo kartaanannoo adara upanagaragalannoo
Joshua 21:34 in English
- King James Version (KJV)
- And unto the families of the children of Merari, the rest of the Levites, out of the tribe of Zebulun, Jokneam with her suburbs, and Kartah with her suburbs,
- World English Bible (WEB)
- To the families of the children of Merari, the rest of the Levites, out of the tribe of Zebulun, Jokneam with its pasture lands, Kartah with its pasture lands,
- American Standard Version (ASV)
- And unto the families of the children of Merari, the rest of the Levites, out of the tribe of Zebulun, Jokneam with its suburbs, and Kartah with its suburbs,
- Bible in Basic English (BBE)
- And to the rest of the Levites, that is, the families of the children of Merari, they gave from the tribe of Zebulun, Jokneam and Kartah with their grass-lands;
- Darby Translation (DBY)
- And to the families of the children of Merari, that remained of the Levites, [they gave] out of the tribe of Zebulun, Jokneam and its suburbs, Kartah and its suburbs,
- Webster's Bible (WBS)
- And to the families of the children of Merari, the rest of the Levites, out of the tribe of Zebulun, Jokneam with its suburbs, and Kartah with its suburbs,
- Young's Literal Translation (YLT)
- And for the families of the sons of Merari, the Levites, who are left, [are,] out of the tribe of Zebulun, Jokneam and its suburbs, Kartah and its suburbs,
Read in context
- 32ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.
- 33ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
- 34ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ
- 35ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- 36ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ
Cross references
- 1 Chronicles 6:77 1 ಪೂರ್ವಕಾಲವೃತ್ತಾಂತ 6:77ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ,
- Joshua 19:11 ಯೆಹೋಶುವ 19:11ಅಲ್ಲಿಂದ ಸಮುದ್ರದ ಕಡೆಗೆ ಹೋಗಿ ಮರ್ಗಲಾಕ್ಕೆ ಏರಿ ದಬ್ಬೆಷೆತಿಗೆ ಹೋಗಿ ಯೊಕ್ನೆಯಾಮಿಗೆ ಎದುರಾದ ನದಿಗೆ ಮುಗಿಯುವದು.
- Joshua 12:22 ಯೆಹೋಶುವ 12:22ಕೆದೆಷಿನ ಅರಸನು ಒಬ್ಬನು; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು;
- Joshua 19:15 ಯೆಹೋಶುವ 19:15ಈ ಮೇರೆಯಲ್ಲಿರುವ ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ
- Joshua 21:7 ಯೆಹೋಶುವ 21:7ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
Original words (Hebrew)
- families · H4940מִשְׁפָּחָה mishpâchâh
- children · H1121בֵּן bên
- Merari · H4847מְרָרִי Mᵉrârîy
- rest · H3498יָתַר yâthar
- Levites · H3881לֵוִיִּי Lêvîyîy
- tribe · H4294מַטֶּה maṭṭeh
- Zebulun · H2074זְבוּלוּן Zᵉbûwlûwn
- Jokneam · H3362יׇקְנְעָם Yoqnᵉʻâm
- suburbs · H4054מִגְרָשׁ migrâsh
- Kartah · H7177קַרְתָּה Qartâh
- suburbs · H4054מִגְרָשׁ migrâsh