Skip to content
ThuthiThuthiThuthi
Joshua · chapter 21 · verse 35

Joshua 21:35 in Kannada

ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.

Dimnaavannoo adara upanagaragalannoo nahalaalannoo adara upa nagaragalannoo heege naalku pattanagalannu kottaru.

Joshua 21:35 in English

King James Version (KJV)
Dimnah with her suburbs, Nahalal with her suburbs; four cities.
World English Bible (WEB)
Dimnah with its pasture lands, and Nahalal with its pasture lands: four cities.
American Standard Version (ASV)
Dimnah with its suburbs, Nahalal with its suburbs; four cities.
Bible in Basic English (BBE)
Dimnah and Nahalal with their grass-lands, four towns.
Darby Translation (DBY)
Dimnah and its suburbs, Nahalal and its suburbs: four cities;
Webster's Bible (WBS)
Dimnah with its suburbs, Nahalal with its suburbs; four cities.
Young's Literal Translation (YLT)
Dimnah and its suburbs, Nahalal and its suburbs — four cities.

Read in context

  1. 33ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
  2. 34ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ
  3. 35ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
  4. 36ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ
  5. 37ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
Read all of Joshua 21

Original words (Hebrew)

Joshua 21:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.