Joshua · chapter 21 · verse 38
Joshua 21:38 in Kannada
ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
Gaadana gotradalli kole maadi davanige aashraya pattanavaada gilyaadinalliruva raamotannoo adara upanagaragalannoo mahana yimannoo adara upanagaragalannoo
Joshua 21:38 in English
- King James Version (KJV)
- And out of the tribe of Gad, Ramoth in Gilead with her suburbs, [to be] a city of refuge for the slayer; and Mahanaim with her suburbs,
- World English Bible (WEB)
- Out of the tribe of Gad, Ramoth in Gilead with its pasture lands, the city of refuge for the man slayer, and Mahanaim with its pasture lands,
- American Standard Version (ASV)
- And out of the tribe of Gad, Ramoth in Gilead with its suburbs, the city of refuge for the manslayer, and Mahanaim with its suburbs,
- Bible in Basic English (BBE)
- And from the tribe of Gad, Ramoth in Gilead, the town where the taker of life might be safe, and Mahanaim with their grass-lands;
- Darby Translation (DBY)
- and out of the tribe of Gad, the city of refuge for the slayer, Ramoth in Gilead and its suburbs; and Mahanaim and its suburbs,
- Webster's Bible (WBS)
- And out of the tribe of Gad, Ramoth in Gilead with its suburbs [to be] a city of refuge for the slayer; and Mahanaim with its suburbs,
- Young's Literal Translation (YLT)
- And out of the tribe of Gad, the city of refuge [for] the man-slayer, Ramoth in Gilead and its suburbs, and Mahanaim and its suburbs,
Read in context
- 36ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ
- 37ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- 38ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
- 39ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು.
- 40ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ.
Cross references
- Genesis 32:2 ಆದಿಕಾಂಡ 32:2ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
- 1 Chronicles 6:80 1 ಪೂರ್ವಕಾಲವೃತ್ತಾಂತ 6:80ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ,ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
- Joshua 20:8 ಯೆಹೋಶುವ 20:8ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
- 2 Samuel 17:24 2 ಸಮುವೇಲನು 17:24ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್ ಎಲ್ಲಾ ಜನರೂ ಯೊರ್ದನನ್ನು ದಾಟಿದರು.
- 1 Kings 22:3 1 ಅರಸುಗಳು 22:3ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.
- Deuteronomy 4:43 ಧರ್ಮೋಪದೇಶಕಾಂಡ 4:43ಅವು ಯಾವವಂದರೆ--ರೂಬೇನ್ಯರಿಗೆ ಅರಣ್ಯದ ಬೈಲಿನಲ್ಲಿ ಇರುವ ಬೇಚೆರ್, ಗಾದನವರಿಗೆ ಗಿಲ್ಯಾದಿನಲ್ಲಿರುವ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.
- 2 Samuel 19:32 2 ಸಮುವೇಲನು 19:32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.