Joshua · chapter 21 · verse 39
Joshua 21:39 in Kannada
ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು.
Heshbo nannoo adara upanagaragalannoo yagjerannoo adara upanagaragalannoo; heege naalku pattana galannu kottaru.
Joshua 21:39 in English
- King James Version (KJV)
- Heshbon with her suburbs, Jazer with her suburbs; four cities in all.
- World English Bible (WEB)
- Heshbon with its pasture lands, Jazer with its pasture lands: four cities in all.
- American Standard Version (ASV)
- Heshbon with its suburbs, Jazer with its suburbs; four cities in all.
- Bible in Basic English (BBE)
- Heshbon and Jazer with their grass-lands, four towns.
- Darby Translation (DBY)
- Heshbon and its suburbs, Jaazer and its suburbs: four cities in all.
- Webster's Bible (WBS)
- Heshbon with its suburbs, Jazer with its suburbs; four cities in all.
- Young's Literal Translation (YLT)
- Heshbon and its suburbs, Jazer and its suburbs — [in] all four cities.
Read in context
- 37ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- 38ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
- 39ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು.
- 40ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ.
- 41ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು.
Cross references
- Jeremiah 48:32 ಯೆರೆಮೀಯ 48:32ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ.
- Joshua 13:21 ಯೆಹೋಶುವ 13:21ಹರ್, ಸಮ ನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗಳಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಕೊಂದುಹಾಕಿದನು.
- Isaiah 16:8–9 ಯೆಶಾಯ 16:8–9ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು. ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
- Numbers 32:37 ಅರಣ್ಯಕಾಂಡ 32:37ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
- Numbers 32:3 ಅರಣ್ಯಕಾಂಡ 32:3ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
- Numbers 32:35 ಅರಣ್ಯಕಾಂಡ 32:35ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,
- Joshua 13:17 ಯೆಹೋಶುವ 13:17ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್,
- Numbers 21:26–30 ಅರಣ್ಯಕಾಂಡ 21:26–30ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು. ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ. ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು. ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು. ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
- 1 Chronicles 6:81 1 ಪೂರ್ವಕಾಲವೃತ್ತಾಂತ 6:81ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು.
- Numbers 32:1 ಅರಣ್ಯಕಾಂಡ 32:1ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.