Joshua · chapter 21 · verse 4
Joshua 21:4 in Kannada
ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು.
Kehaatyara gotragalige cheetu haakidaaga leviyaralli yaajakanaada aaronana makkalige yoodana gotradalliyoo simeyonana gotra dalliyoo benyaaviాnana gotradalliyoo hadi mooru pattanagalu dorakidavu.
Joshua 21:4 in English
- King James Version (KJV)
- And the lot came out for the families of the Kohathites: and the children of Aaron the priest, [which were] of the Levites, had by lot out of the tribe of Judah, and out of the tribe of Simeon, and out of the tribe of Benjamin, thirteen cities.
- World English Bible (WEB)
- The lot came out for the families of the Kohathites. The children of Aaron the priest, who were of the Levites, had thirteen cities by lot out of the tribe of Judah, out of the tribe of the Simeonites, and out of the tribe of Benjamin.
- American Standard Version (ASV)
- And the lot came out for the families of the Kohathites: and the children of Aaron the priest, who were of the Levites, had by lot out of the tribe of Judah, and out of the tribe of the Simeonites, and out of the tribe of Benjamin, thirteen cities.
- Bible in Basic English (BBE)
- And the heritage came out for the families of the Kohathites: the children of Aaron the priest, who were of the Levites, were given thirteen towns from the tribes of Judah, Simeon, and Benjamin.
- Darby Translation (DBY)
- And the lot came forth for the families of the Kohathites. And the children of Aaron the priest, of the Levites, had by lot out of the tribe of Judah, and out of the tribe of the Simeonites, and out of the tribe of Benjamin, thirteen cities.
- Webster's Bible (WBS)
- And the lot came out for the families of the Kohathites: and the children of Aaron the priest, [who were] of the Levites, had by lot out of the tribe of Judah, and out of the tribe of Simeon, and out of the tribe of Benjamin, thirteen cities.
- Young's Literal Translation (YLT)
- And the lot goeth out for the families of the Kohathite, and there are for the sons of Aaron the priest (of the Levites), out of the tribe of Judah, and out of the tribe of Simeon, and out of the tribe of Benjamin, by lot thirteen cities,
Read in context
- 2ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು.
- 3ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--
- 4ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು.
- 5ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.
- 6ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.
Cross references
- Joshua 21:8–19 ಯೆಹೋಶುವ 21:8–19ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು. ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು. ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು. ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
- 1 Chronicles 6:54–60 1 ಪೂರ್ವಕಾಲವೃತ್ತಾಂತ 6:54–60ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು. ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು. ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ, ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ, ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ, ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
- Joshua 24:33 ಯೆಹೋಶುವ 24:33ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
Original words (Hebrew)
- lot · H1486גּוֹרָל gôwrâl
- out · H3318יָצָא yâtsâʼ
- families · H4940מִשְׁפָּחָה mishpâchâh
- Kohathites · H6956קֳהָתִי Qŏhâthîy
- children · H1121בֵּן bên
- Aaron · H175אַהֲרוֹן ʼAhărôwn
- priest · H3548כֹּהֵן kôhên
- Levites · H3881לֵוִיִּי Lêvîyîy
- lot · H1486גּוֹרָל gôwrâl
- tribe · H4294מַטֶּה maṭṭeh
- Judah · H3063יְהוּדָה Yᵉhûwdâh
- tribe · H4294מַטֶּה maṭṭeh
- Simeon · H8099שִׁמְעֹנִי Shimʻônîy
- tribe · H4294מַטֶּה maṭṭeh
- Benjamin · H1144בִּנְיָמִין Binyâmîyn
- thirteen · H7969שָׁלוֹשׁ shâlôwsh
- cities · H5892עִיר ʻîyr