Skip to content
ThuthiThuthiThuthi
Joshua · chapter 21 · verse 42

Joshua 21:42 in Kannada

ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು.

Ee pattanagalalli pratiyondakkoo adaradara suttaloo upanagaragalu iddavu; pattanagaligellaa heegeye iddavu.

Joshua 21:42 in English

King James Version (KJV)
These cities were every one with their suburbs round about them: thus [were] all these cities.
World English Bible (WEB)
Each of these cities included their pasture lands around them. It was this way with all these cities.
American Standard Version (ASV)
These cities were every one with their suburbs round about them: thus it was with all these cities.
Bible in Basic English (BBE)
Every one of these towns had grass-lands round it.
Darby Translation (DBY)
Each one of these cities had its suburbs round about it: thus were all these cities.
Webster's Bible (WBS)
These cities were every one with their suburbs around them. Thus [were] all these cities.
Young's Literal Translation (YLT)
These cities are each city and its suburbs round about it; so to all these cities.

Read in context

  1. 40ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ.
  2. 41ಇಸ್ರಾಯೇಲ್‌ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು.
  3. 42ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು.
  4. 43ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು.
  5. 44ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್‌ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
Read all of Joshua 21

Original words (Hebrew)

Joshua 21:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.