Joshua · chapter 21 · verse 5
Joshua 21:5 in Kannada
ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.
Kehaatana ulida makkalige ephraayaamana gotradalliyoo daanana gotradalliyoo manasseya ardhagotrada lliyoo hattu pattanagaloo dorakidavu.
Joshua 21:5 in English
- King James Version (KJV)
- And the rest of the children of Kohath [had] by lot out of the families of the tribe of Ephraim, and out of the tribe of Dan, and out of the half tribe of Manasseh, ten cities.
- World English Bible (WEB)
- The rest of the children of Kohath had ten cities by lot out of the families of the tribe of Ephraim, out of the tribe of Dan, and out of the half-tribe of Manasseh.
- American Standard Version (ASV)
- And the rest of the children of Kohath had by lot out of the families of the tribe of Ephraim, and out of the tribe of Dan, and out of the half-tribe of Manasseh, ten cities.
- Bible in Basic English (BBE)
- The rest of the children of Kohath by their families were given ten towns from the tribes of Ephraim and Dan and the half-tribe of Manasseh.
- Darby Translation (DBY)
- And the children of Kohath that remained had by lot out of the families of the tribe of Ephraim, and out of the tribe of Dan, and out of the half tribe of Manasseh, ten cities.
- Webster's Bible (WBS)
- And the rest of the children of Kohath [had] by lot out of the families of the tribe of Ephraim, and out of the tribe of Dan, and out of the half-tribe of Manasseh, ten cities.
- Young's Literal Translation (YLT)
- and for the sons of Kohath who are left, out of the families of the tribe of Ephraim, and out of the tribe of Dan, and out of the half of the tribe of Manasseh, by lot ten cities:
Read in context
- 3ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--
- 4ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು.
- 5ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.
- 6ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.
- 7ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
Cross references
- Joshua 21:20–26 ಯೆಹೋಶುವ 21:20–26ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು, ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ; ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.
- Numbers 3:27 ಅರಣ್ಯಕಾಂಡ 3:27ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು.
- 1 Chronicles 6:18–19 1 ಪೂರ್ವಕಾಲವೃತ್ತಾಂತ 6:18–19ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು. ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--
- Genesis 46:11 ಆದಿಕಾಂಡ 46:11ಲೇವಿಯ ಮಕ್ಕಳು: ಗೆರ್ಷೋನ್ ಕೆಹಾತ್ ಮೆರಾರೀ ಎಂಬವರು.
- 1 Chronicles 6:66–70 1 ಪೂರ್ವಕಾಲವೃತ್ತಾಂತ 6:66–70ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು. ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ, ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ, ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು. ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು.
- 1 Chronicles 6:61 1 ಪೂರ್ವಕಾಲವೃತ್ತಾಂತ 6:61ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು.
- Exodus 6:16–25 ವಿಮೋಚನಕಾಂಡ 6:16–25ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು. ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು. ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು. ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು. ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು. ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ. ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ. ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು. ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು. ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
Original words (Hebrew)
- rest · H3498יָתַר yâthar
- children · H1121בֵּן bên
- Kohath · H6955קְהָת Qᵉhâth
- lot · H1486גּוֹרָל gôwrâl
- families · H4940מִשְׁפָּחָה mishpâchâh
- tribe · H4294מַטֶּה maṭṭeh
- Ephraim · H669אֶפְרַיִם ʼEphrayim
- tribe · H4294מַטֶּה maṭṭeh
- Dan · H1835דָּן Dân
- half · H2677חֵצִי chêtsîy
- tribe · H4294מַטֶּה maṭṭeh
- Manasseh · H4519מְנַשֶּׁה Mᵉnashsheh
- ten · H6235עֶשֶׂר ʻeser
- cities · H5892עִיר ʻîyr