Joshua · chapter 21 · verse 6
Joshua 21:6 in Kannada
ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.
Gershonyana makkalige cheeti haakidaaga issaakaarana gotragala kutumbagalalliyoo aasherana gotradalliyoo naphtaaliya gotra dalliyoo baashaaninalliruva manasseya ardha gotradalliyoo hadimooru pattanagalu dora kidavu.
Joshua 21:6 in English
- King James Version (KJV)
- And the children of Gershon [had] by lot out of the families of the tribe of Issachar, and out of the tribe of Asher, and out of the tribe of Naphtali, and out of the half tribe of Manasseh in Bashan, thirteen cities.
- World English Bible (WEB)
- The children of Gershon had thirteen cities by lot out of the families of the tribe of Issachar, out of the tribe of Asher, out of the tribe of Naphtali, and out of the half-tribe of Manasseh in Bashan.
- American Standard Version (ASV)
- And the children of Gershon had by lot out of the families of the tribe of Issachar, and out of the tribe of Asher, and out of the tribe of Naphtali, and out of the half-tribe of Manasseh in Bashan, thirteen cities.
- Bible in Basic English (BBE)
- The children of Gershon by their families were given thirteen towns from the tribes of Issachar and Asher and Naphtali and the half-tribe of Manasseh which was in Bashan.
- Darby Translation (DBY)
- And the children of Gershon had by lot out of the families of the tribe of Issachar, and out of the tribe of Asher, and out of the tribe of Naphtali, and out of the half tribe of Manasseh in Bashan, thirteen cities.
- Webster's Bible (WBS)
- And the children of Gershon [had] by lot out of the families of the tribe of Issachar, and out of the tribe of Asher, and out of the tribe of Naphtali, and out of the half-tribe of Manasseh in Bashan, thirteen cities.
- Young's Literal Translation (YLT)
- And for the sons of Gershon [are], out of the families of the tribe of Issachar, and out of the tribe of Asher, and out of the tribe of Naphtali, and out of the half tribe of Manasseh in Bashan, by lot, thirteen cities.
Read in context
- 4ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು.
- 5ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.
- 6ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.
- 7ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
- 8ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.
Cross references
- Joshua 21:27–33 ಯೆಹೋಶುವ 21:27–33ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು. ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
- 1 Chronicles 6:71–76 1 ಪೂರ್ವಕಾಲವೃತ್ತಾಂತ 6:71–76ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್ ಅದರ ಉಪನಗರಗಳೂ, ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ, ಆನೇಮೂ ಅದರ ಉಪನಗರಗಳೂ, ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ, ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ, ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು.
- Exodus 6:16–17 ವಿಮೋಚನಕಾಂಡ 6:16–17ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು. ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು.
- 1 Chronicles 6:62 1 ಪೂರ್ವಕಾಲವೃತ್ತಾಂತ 6:62ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು.
- Numbers 3:21–22 ಅರಣ್ಯಕಾಂಡ 3:21–22ಗೇರ್ಷೋನಿಗೆ ಸೇರಿದವರು ಲಿಬ್ನೀಯ ಕುಟುಂಬ ದವರೂ ಶಿವ್ಮೆಾಯ ಕುಟುಂಬದವರೂ, ಗೇರ್ಷೋನನ ಕುಟುಂಬಗಳು ಇವೇ. ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಸಲ್ಪಟ್ಟವರು ಏಳು ಸಾವಿರದ ಐನೂರು ಮಂದಿ.
Original words (Hebrew)
- children · H1121בֵּן bên
- Gershon · H1648גֵּרְשׁוֹן Gêrᵉshôwn
- lot · H1486גּוֹרָל gôwrâl
- families · H4940מִשְׁפָּחָה mishpâchâh
- tribe · H4294מַטֶּה maṭṭeh
- Issachar · H3485יִשָּׂשכָר Yissâˢkâr
- tribe · H4294מַטֶּה maṭṭeh
- Asher · H836אָשֵׁר ʼÂshêr
- tribe · H4294מַטֶּה maṭṭeh
- Naphtali · H5321נַפְתָּלִי Naphtâlîy
- half · H2677חֵצִי chêtsîy
- tribe · H4294מַטֶּה maṭṭeh
- Manasseh · H4519מְנַשֶּׁה Mᵉnashsheh
- Bashan · H1316בָּשָׁן Bâshân
- thirteen · H7969שָׁלוֹשׁ shâlôwsh
- cities · H5892עִיר ʻîyr