Skip to content
ThuthiThuthiThuthi
Joshua · chapter 21 · verse 7

Joshua 21:7 in Kannada

ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.

Idallade meraariya makkalige avara kutumbagala prakaara roobenana gotradalliyoo gaadana gotradalliyoo jebuloonana gotra dalliyoo hanneradu pattanagalu dorakidavu.

Joshua 21:7 in English

King James Version (KJV)
The children of Merari by their families [had] out of the tribe of Reuben, and out of the tribe of Gad, and out of the tribe of Zebulun, twelve cities.
World English Bible (WEB)
The children of Merari according to their families had twelve cities out of the tribe of Reuben, out of the tribe of Gad, and out of the tribe of Zebulun.
American Standard Version (ASV)
The children of Merari according to their families had out of the tribe of Reuben, and out of the tribe of Gad, and out of the tribe of Zebulun, twelve cities.
Bible in Basic English (BBE)
The children of Merari by their families were given twelve towns from the tribes of Reuben and Gad and Zebulun.
Darby Translation (DBY)
The children of Merari according to their families had by lot out of the tribe of Reuben, and out of the tribe of Gad, and out of the tribe of Zebulun, twelve cities.
Webster's Bible (WBS)
The children of Merari by their families [had] out of the tribe of Reuben, and out of the tribe of Gad, and out of the tribe of Zebulun, twelve cities.
Young's Literal Translation (YLT)
For the sons of Merari, for their families, [are], out of the tribe of Reuben, and out of the tribe of Gad, and out of the tribe of Zebulun, twelve cities.

Read in context

  1. 5ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು.
  2. 6ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.
  3. 7ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
  4. 8ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.
  5. 9ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು
Read all of Joshua 21

Cross references

Original words (Hebrew)

Joshua 21:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.