Skip to content
ThuthiThuthiThuthi
Joshua · chapter 21 · verse 8

Joshua 21:8 in Kannada

ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.

Ee pattanagalannu avugala upanagaragalannu israayel makkalu kartanu mosheya mukhaantara aajnyaapisida prakaara leviyarige cheetuhaaki kottaru.

Joshua 21:8 in English

King James Version (KJV)
And the children of Israel gave by lot unto the Levites these cities with their suburbs, as the LORD commanded by the hand of Moses.
World English Bible (WEB)
The children of Israel gave these cities with their pasture lands by lot to the Levites, as the LORD commanded by Moses.
American Standard Version (ASV)
And the children of Israel gave by lot unto the Levites these cities with their suburbs, as Jehovah commanded by Moses.
Bible in Basic English (BBE)
All these towns with their grass-lands the children of Israel gave by the decision of the Lord to the Levites, as the Lord had given orders by Moses.
Darby Translation (DBY)
And the children of Israel gave by lot to the Levites these cities and their suburbs, as Jehovah commanded through Moses.
Webster's Bible (WBS)
And the children of Israel gave by lot to the Levites these cities with their suburbs, as the LORD commanded by the hand of Moses.
Young's Literal Translation (YLT)
And the sons of Israel give to the Levites these cities and their suburbs, as Jehovah commanded by the hand of Moses, by lot.

Read in context

  1. 6ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು.
  2. 7ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
  3. 8ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.
  4. 9ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು
  5. 10ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ
Read all of Joshua 21

Cross references

Original words (Hebrew)

Joshua 21:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.