Skip to content
ThuthiThuthiThuthi
Joshua · chapter 21 · verse 9

Joshua 21:9 in Kannada

ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು

Aadare leviya makkalalli modalane cheetu bidda kehaatyara gotragalalli iruva aaronana makkalige yoodana makkala gotradalliyoo simeyonana makkala gotradalliyoo kodalpatta pattanagala hesarugalu

Joshua 21:9 in English

King James Version (KJV)
And they gave out of the tribe of the children of Judah, and out of the tribe of the children of Simeon, these cities which are [here] mentioned by name,
World English Bible (WEB)
They gave out of the tribe of the children of Judah, and out of the tribe of the children of Simeon, these cities which are mentioned by name:
American Standard Version (ASV)
And they gave out of the tribe of the children of Judah, and out of the tribe of the children of Simeon, these cities which are [here] mentioned by name:
Bible in Basic English (BBE)
From the tribes of the children of Judah and the children of Simeon they gave these towns, listed here by name:
Darby Translation (DBY)
And they gave out of the tribe of the children of Judah, and out of the tribe of the children of Simeon, these cities which were mentioned by name,
Webster's Bible (WBS)
And they gave out of the tribe of the children of Judah, and out of the tribe of the children of Simeon, these cities which are [here] mentioned by name,
Young's Literal Translation (YLT)
And they give out of the tribe of the sons of Judah, and out of the tribe of the sons of Simeon, these cities which are called by name;

Read in context

  1. 7ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.
  2. 8ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.
  3. 9ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು
  4. 10ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ
  5. 11ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.
Read all of Joshua 21

Cross references

Original words (Hebrew)

Joshua 21:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.