Joshua · chapter 22 · verse 10
Joshua 22:10 in Kannada
ಕಾನಾನ್ ದೇಶದಲ್ಲಿರುವ ಯೊರ್ದನಿನ ಪ್ರಾಂತ್ಯಕ್ಕೆ ಬಂದಾಗ ಅದರ ಬಳಿಯಲ್ಲಿ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರ ದವರೂ ನೋಟಕ್ಕೆ ದೊಡ್ಡದಾದ ಯಜ್ಞವೇದಿಯನ್ನು ಕಟ್ಟಿದರು.
Kaanaan deshadalliruva yordanina praantyakke bandaaga adara baliyalli roobenana makkaloo gaadana makkaloo manasseya ardha gotra davaroo notakke doddadaada yajnyavediyannu kattidaru.
Joshua 22:10 in English
- King James Version (KJV)
- And when they came unto the borders of Jordan, that [are] in the land of Canaan, the children of Reuben and the children of Gad and the half tribe of Manasseh built there an altar by Jordan, a great altar to see to.
- World English Bible (WEB)
- When they came to the region near the Jordan, that is in the land of Canaan, the children of Reuben and the children of Gad and the half-tribe of Manasseh built an altar there by the Jordan, a great altar to look at.
- American Standard Version (ASV)
- And when they came unto the region about the Jordan, that is in the land of Canaan, the children of Reuben and the children of Gad and the half-tribe of Manasseh built there an altar by the Jordan, a great altar to look upon.
- Bible in Basic English (BBE)
- Now when they came to the country by Jordan in the land of Canaan, the children of Reuben and the children of Gad and the half-tribe of Manasseh put up there, by Jordan, a great altar, seen from far.
- Darby Translation (DBY)
- And they came to the districts of the Jordan that are in the land of Canaan; and the children of Reuben and the children of Gad and the half tribe of Manasseh built there an altar by the Jordan, an altar of grand appearance.
- Webster's Bible (WBS)
- And when they came to the borders of Jordan, that [are] in the land of Canaan, the children of Reuben, and the children of Gad, and the half-tribe of Manasseh built there an altar by Jordan, a great altar to the sight.
- Young's Literal Translation (YLT)
- and they come in unto the districts of the Jordan, which [are] in the land of Canaan, and the sons of Reuben, and the sons of Gad, and the half of the tribe of Manasseh, build there an altar by the Jordan — a great altar for appearance.
Read in context
- 8ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು.
- 9ಕರ್ತನು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ತಾವು ವಶಮಾಡಿಕೊಂಡ ತಮ್ಮ ಸ್ವಾಸ್ತ್ಯದ ದೇಶವಾಗಿರುವ ಗಿಲ್ಯಾದ್ ದೇಶಕ್ಕೆ ಹೋಗುವದಕ್ಕೆ ಕಾನಾನ್ ದೇಶದಲ್ಲಿರುವ ಶೀಲೋ ವನ್ನೂ ಇಸ್ರಾಯೇಲ್ ಮಕ್ಕಳನ್ನೂ ಬಿಟ್ಟು ತಿರಿಗಿ ಹೋದರು.
- 10ಕಾನಾನ್ ದೇಶದಲ್ಲಿರುವ ಯೊರ್ದನಿನ ಪ್ರಾಂತ್ಯಕ್ಕೆ ಬಂದಾಗ ಅದರ ಬಳಿಯಲ್ಲಿ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರ ದವರೂ ನೋಟಕ್ಕೆ ದೊಡ್ಡದಾದ ಯಜ್ಞವೇದಿಯನ್ನು ಕಟ್ಟಿದರು.
- 11ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲ್ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್ ಮಕ್ಕಳಿಗೂ ಕೇಳಿ ಬಂತು.
- 12ಇಸ್ರಾಯೇಲ್ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು.
Cross references
- Genesis 31:46–52 ಆದಿಕಾಂಡ 31:46–52ಯಾಕೋಬನು ತನ್ನ ಸಹೋದರರಿಗೆ (ಕಡೆಯವರಿಗೆ)--ಕಲ್ಲುಗಳನ್ನು ಕೂಡಿಸಿರಿ ಅಂದನು. ಅವರು ಕಲ್ಲುಗಳನ್ನು ತಕ್ಕೊಂಡು ಒಂದು ಕುಪ್ಪೆ ಮಾಡಿ ಆ ಕುಪ್ಪೆಯ ಮೇಲೆ ಅವರು ಊಟಮಾಡಿದರು. ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್ ಎಂದೂ ಹೆಸರಿಟ್ಟನು; ಆಗ ಲಾಬಾನನು--ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ ಅಂದನು. ಆದದರಿಂದ ಅದಕ್ಕೆ ಗಲೇದ್ ಎಂದೂ ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ. ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು. ಲಾಬಾನನು ಯಾಕೋಬ ನಿಗೆ--ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು. ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.
- Joshua 4:5–9 ಯೆಹೋಶುವ 4:5–9ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ. ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು. ಆಗ ಇಸ್ರಾಯೇಲ್ ಮಕ್ಕಳು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು; ಕರ್ತನು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾ ಯೇಲ್ ಮಕ್ಕಳ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನಿನ ಮಧ್ಯದಿಂದ ತೆಗೆದುಕೊಂಡು ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ನಿಲ್ಲಿಸಿ ದರು. ಯೆಹೋಶುವನು ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ನಿಂತಿದ್ದ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದ ವರೆಗೂ ಅಲ್ಲಿಯೇ ಇವೆ.
- Joshua 22:25–28 ಯೆಹೋಶುವ 22:25–28ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು; ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು. ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.
- Joshua 24:26–27 ಯೆಹೋಶುವ 24:26–27ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು. ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
- Genesis 28:18 ಆದಿಕಾಂಡ 28:18ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.
Original words (Hebrew)
- came · H935בּוֹא bôwʼ
- borders · H1552גְלִילָה gᵉlîylâh
- Jordan · H3383יַרְדֵּן Yardên
- land · H776אֶרֶץ ʼerets
- Canaan · H3667כְּנַעַן Kᵉnaʻan
- children · H1121בֵּן bên
- Reuben · H7205רְאוּבֵן Rᵉʼûwbên
- children · H1121בֵּן bên
- Gad · H1410גָּד Gâd
- half · H2677חֵצִי chêtsîy
- tribe · H7626שֵׁבֶט shêbeṭ
- Manasseh · H4519מְנַשֶּׁה Mᵉnashsheh
- built · H1129בָּנָה bânâh
- altar · H4196מִזְבֵּחַ mizbêach
- Jordan · H3383יַרְדֵּן Yardên
- great · H1419גָּדוֹל gâdôwl
- altar · H4196מִזְבֵּחַ mizbêach
- to · H4758מַרְאֶה marʼeh