Joshua · chapter 22 · verse 11
Joshua 22:11 in Kannada
ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲ್ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್ ಮಕ್ಕಳಿಗೂ ಕೇಳಿ ಬಂತು.
Igo, roobenana makkaloo gaadana makkaloo manasseya ardhagotradavaroo kaanaan deshakke eduraagi israayel makkalu daati banda yordanina praantyadalli yajnyavediyannu kattidarendu israayel makkaligoo keli bantu.
Joshua 22:11 in English
- King James Version (KJV)
- And the children of Israel heard say, Behold, the children of Reuben and the children of Gad and the half tribe of Manasseh have built an altar over against the land of Canaan, in the borders of Jordan, at the passage of the children of Israel.
- World English Bible (WEB)
- The children of Israel heard this, “Behold, the children of Reuben and the children of Gad and the half-tribe of Manasseh have built an altar along the border of the land of Canaan, in the region around the Jordan, on the side that belongs to the children of Israel.”
- American Standard Version (ASV)
- And the children of Israel heard say, Behold, the children of Reuben and the children of Gad and the half-tribe of Manasseh have built an altar in the forefront of the land of Canaan, in the region about the Jordan, on the side that pertaineth to the children of Israel.
- Bible in Basic English (BBE)
- And news came to the children of Israel, See, the children of Reuben and the children of Gad and the half-tribe of Manasseh have put up an altar opposite the land of Canaan, in the country by Jordan on the side which is Israel's.
- Darby Translation (DBY)
- And the children of Israel heard say, Behold, the children of Reuben and the children of Gad and the half tribe of Manasseh have built an altar over against the land of Canaan, in the districts of the Jordan, separately from the children of Israel.
- Webster's Bible (WBS)
- And the children of Israel heard it said, Behold, the children of Reuben, and the children of Gad, and the half-tribe of Manasseh, have built an altar over against the land of Canaan, in the borders of Jordan, at the passage of the children of Israel.
- Young's Literal Translation (YLT)
- And the sons of Israel hear, saying, 'Lo, the sons of Reuben, and the sons of Gad, and the half of the tribe of Manasseh, have built the altar over-against the land of Canaan, on the districts of the Jordan, at the passage of the sons of Israel.'
Read in context
- 9ಕರ್ತನು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ತಾವು ವಶಮಾಡಿಕೊಂಡ ತಮ್ಮ ಸ್ವಾಸ್ತ್ಯದ ದೇಶವಾಗಿರುವ ಗಿಲ್ಯಾದ್ ದೇಶಕ್ಕೆ ಹೋಗುವದಕ್ಕೆ ಕಾನಾನ್ ದೇಶದಲ್ಲಿರುವ ಶೀಲೋ ವನ್ನೂ ಇಸ್ರಾಯೇಲ್ ಮಕ್ಕಳನ್ನೂ ಬಿಟ್ಟು ತಿರಿಗಿ ಹೋದರು.
- 10ಕಾನಾನ್ ದೇಶದಲ್ಲಿರುವ ಯೊರ್ದನಿನ ಪ್ರಾಂತ್ಯಕ್ಕೆ ಬಂದಾಗ ಅದರ ಬಳಿಯಲ್ಲಿ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರ ದವರೂ ನೋಟಕ್ಕೆ ದೊಡ್ಡದಾದ ಯಜ್ಞವೇದಿಯನ್ನು ಕಟ್ಟಿದರು.
- 11ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲ್ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್ ಮಕ್ಕಳಿಗೂ ಕೇಳಿ ಬಂತು.
- 12ಇಸ್ರಾಯೇಲ್ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು.
- 13ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ
Cross references
- Deuteronomy 13:12–14 ಧರ್ಮೋಪದೇಶಕಾಂಡ 13:12–14ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,
- John 1:28 ಯೋಹಾನನು 1:28ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
- Deuteronomy 12:5–7 ಧರ್ಮೋಪದೇಶಕಾಂಡ 12:5–7ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು. ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ತಿಂದು ನಿಮ್ಮ ಕುಟುಂಬಗಳ ಸಂಗಡ ನೀವು ನಿಮ್ಮ ದೇವರಾದ ಕರ್ತನು ನಿಮ್ಮನ್ನು ಆಶೀರ್ವದಿಸಿದ ಎಲ್ಲಾ ಕೈಕೆಲಸದಲ್ಲಿ ಸಂತೋಷಪಡಬೇಕು.
- Joshua 2:7 ಯೆಹೋಶುವ 2:7ಆ ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು.
- Leviticus 17:8–9 ಯಾಜಕಕಾಂಡ 17:8–9ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.
- Joshua 3:14–16 ಯೆಹೋಶುವ 3:14–16ಜನರು ಯೊರ್ದನನ್ನು ದಾಟಲು ತಮ್ಮ ಗುಡಾರ ಗಳಿಂದ ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಯೊರ್ದನಿನ ಬಳಿಗೆ ಬಂದರು. ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು. ಮೇಲಿನಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಹೊಂದಿದ ಆದಾಮ್ ಪಟ್ಟಣದ ಹತ್ತಿರ ಬಂದು ರಾಶಿಯಾಗಿ ನಿಂತಿತು. ಕೆಳಗಣ ನೀರು ಉಪ್ಪು ಸಮುದ್ರವೆಂಬ ಸಮುದ್ರಕ್ಕೆ ಹರಿದು ಹೋಯಿತು.ಆಗ ಜನರೆಲ್ಲರು ಯೊರ್ದನನ್ನು ದಾಟುವ ವರೆಗೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನಿನ ಒಣಗಿದ ಭೂಮಿಯ ಮಧ್ಯದಲ್ಲಿ ಧೃಡವಾಗಿ ನಿಂತಿದ್ದರು.
- John 20:12 ಯೋಹಾನನು 20:12ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
- Judges 12:5 ನ್ಯಾಯಸ್ಥಾಪಕರು 12:5ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್ ಅನ್ನಬೇಕು ಅಂದರು.
- John 20:1 ಯೋಹಾನನು 20:1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- heard · H8085שָׁמַע shâmaʻ
- say · H559אָמַר ʼâmar
- children · H1121בֵּן bên
- Reuben · H7205רְאוּבֵן Rᵉʼûwbên
- children · H1121בֵּן bên
- Gad · H1410גָּד Gâd
- half · H2677חֵצִי chêtsîy
- tribe · H7626שֵׁבֶט shêbeṭ
- Manasseh · H4519מְנַשֶּׁה Mᵉnashsheh
- built · H1129בָּנָה bânâh
- altar · H4196מִזְבֵּחַ mizbêach
- against · H4136מוּל mûwl
- land · H776אֶרֶץ ʼerets
- Canaan · H3667כְּנַעַן Kᵉnaʻan
- borders · H1552גְלִילָה gᵉlîylâh
- Jordan · H3383יַרְדֵּן Yardên
- passage · H5676עֵבֶר ʻêber
- children · H1121בֵּן bên
- Israel · H3478יִשְׂרָאֵל Yisrâʼêl