Skip to content
ThuthiThuthiThuthi
Joshua · chapter 22 · verse 12

Joshua 22:12 in Kannada

ಇಸ್ರಾಯೇಲ್‌ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು.

Israayel makkalu adannu kelidaaga sabheyallaa ottaagi avarige virodhavaagi yuddha maaduvadakke sheelovinalli koodidaru.

Joshua 22:12 in English

King James Version (KJV)
And when the children of Israel heard [of it], the whole congregation of the children of Israel gathered themselves together at Shiloh, to go up to war against them.
World English Bible (WEB)
When the children of Israel heard of it, the whole congregation of the children of Israel gathered themselves together at Shiloh, to go up against them to war.
American Standard Version (ASV)
And when the children of Israel heard of it, the whole congregation of the children of Israel gathered themselves together at Shiloh, to go up against them to war.
Bible in Basic English (BBE)
Then all the meeting of the children of Israel, hearing this, came together at Shiloh to go up against them to war.
Darby Translation (DBY)
And when the children of Israel heard [of it], the whole assembly of the children of Israel gathered together at Shiloh, to go up against them to war.
Webster's Bible (WBS)
And when the children of Israel heard [of it] , the whole congregation of the children of Israel assembled at Shiloh, to go up to war against them.
Young's Literal Translation (YLT)
And the sons of Israel hear, and all the company of the sons of Israel is assembled at Shiloh, to go up against them to war;

Read in context

  1. 10ಕಾನಾನ್‌ ದೇಶದಲ್ಲಿರುವ ಯೊರ್ದನಿನ ಪ್ರಾಂತ್ಯಕ್ಕೆ ಬಂದಾಗ ಅದರ ಬಳಿಯಲ್ಲಿ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರ ದವರೂ ನೋಟಕ್ಕೆ ದೊಡ್ಡದಾದ ಯಜ್ಞವೇದಿಯನ್ನು ಕಟ್ಟಿದರು.
  2. 11ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್‌ ದೇಶಕ್ಕೆ ಎದುರಾಗಿ ಇಸ್ರಾಯೇಲ್‌ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್‌ ಮಕ್ಕಳಿಗೂ ಕೇಳಿ ಬಂತು.
  3. 12ಇಸ್ರಾಯೇಲ್‌ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು.
  4. 13ಗಿಲ್ಯಾದ್‌ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ
  5. 14ಅವನ ಸಂಗಡ ಇಸ್ರಾಯೇಲಿನ ಎಲ್ಲಾ ಗೋತ್ರಗಳ ಪ್ರತಿ ತಂದೆ ಮನೆಯ ಮುಖ್ಯಸ್ಥನ ಪ್ರಕಾರ ಹತ್ತುಮಂದಿ ಪ್ರಧಾನ ರನ್ನೂ ಕಳುಹಿಸಿದರು. ಇವರಲ್ಲಿ ಪ್ರತಿ ಮನುಷ್ಯನು ಇಸ್ರಾಯೇಲ್‌ ಸಹಸ್ರಗಳಲ್ಲಿ ತನ್ನ ತನ್ನ ತಂದೆಯ ಮನೆಗೆ ಮುಖ್ಯಸ್ಥನಾಗಿದ್ದನು.
Read all of Joshua 22

Cross references

Original words (Hebrew)

Joshua 22:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.