Joshua · chapter 22 · verse 13
Joshua 22:13 in Kannada
ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ
Gilyaad deshadalliruva roobenana makkala baligoo gaadana makkala baligoo manasseya ardha gotradavara baligoo yaajakanaada eliyaa jarana maganaada phinehaasanannoo
Joshua 22:13 in English
- King James Version (KJV)
- And the children of Israel sent unto the children of Reuben, and to the children of Gad, and to the half tribe of Manasseh, into the land of Gilead, Phinehas the son of Eleazar the priest,
- World English Bible (WEB)
- The children of Israel sent to the children of Reuben, and to the children of Gad, and to the half-tribe of Manasseh, into the land of Gilead, Phinehas the son of Eleazar the priest.
- American Standard Version (ASV)
- And the children of Israel sent unto the children of Reuben, and to the children of Gad, and to the half-tribe of Manasseh, into the land of Gilead, Phinehas the son of Eleazar the priest,
- Bible in Basic English (BBE)
- And the children of Israel sent Phinehas, the son of Eleazar the priest, to the children of Reuben and the children of Gad and the half-tribe of Manasseh, to the land of Gilead,
- Darby Translation (DBY)
- And the children of Israel sent to the children of Reuben, and to the children of Gad, and to the half tribe of Manasseh, into the land of Gilead, Phinehas the son of Eleazar the priest,
- Webster's Bible (WBS)
- And the children of Israel sent to the children of Reuben, and to the children of Gad, and to the half-tribe of Manasseh into the land of Gilead, Phinehas the son of Eleazar the priest,
- Young's Literal Translation (YLT)
- and the sons of Israel send unto the sons of Reuben, and unto the sons of Gad, and unto the half of the tribe of Manasseh — unto the land of Gilead — Phinehas son of Eleazar the priest,
Read in context
- 11ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲ್ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್ ಮಕ್ಕಳಿಗೂ ಕೇಳಿ ಬಂತು.
- 12ಇಸ್ರಾಯೇಲ್ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು.
- 13ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ
- 14ಅವನ ಸಂಗಡ ಇಸ್ರಾಯೇಲಿನ ಎಲ್ಲಾ ಗೋತ್ರಗಳ ಪ್ರತಿ ತಂದೆ ಮನೆಯ ಮುಖ್ಯಸ್ಥನ ಪ್ರಕಾರ ಹತ್ತುಮಂದಿ ಪ್ರಧಾನ ರನ್ನೂ ಕಳುಹಿಸಿದರು. ಇವರಲ್ಲಿ ಪ್ರತಿ ಮನುಷ್ಯನು ಇಸ್ರಾಯೇಲ್ ಸಹಸ್ರಗಳಲ್ಲಿ ತನ್ನ ತನ್ನ ತಂದೆಯ ಮನೆಗೆ ಮುಖ್ಯಸ್ಥನಾಗಿದ್ದನು.
- 15ಇವರು ಗಿಲ್ಯಾದ್ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ
Cross references
- Numbers 25:7 ಅರಣ್ಯಕಾಂಡ 25:7ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು
- Judges 20:28 ನ್ಯಾಯಸ್ಥಾಪಕರು 20:28ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
- Psalm 106:30–31 ಕೀರ್ತನೆಗಳು 106:30–31ಆಗ ಫೀನೆಹಾಸನು ನಿಂತು ಕೊಂಡು ನ್ಯಾಯತೀರಿಸಿದ್ದರಿಂದ ವ್ಯಾಧಿಯು ನಿಂತು ಹೋಯಿತು. ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
- Exodus 6:25 ವಿಮೋಚನಕಾಂಡ 6:25ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
- Matthew 18:15 ಮತ್ತಾಯನು 18:15ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
- Proverbs 25:9–13 ಜ್ಞಾನೋಕ್ತಿಗಳು 25:9–13ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ; ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು, ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು. ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ. ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ. ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
- Numbers 25:11–13 ಅರಣ್ಯಕಾಂಡ 25:11–13ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ. ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು. ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- Judges 20:12 ನ್ಯಾಯಸ್ಥಾಪಕರು 20:12ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?
- Proverbs 20:18 ಜ್ಞಾನೋಕ್ತಿಗಳು 20:18ಪ್ರತಿಯೊಂದು ಉದ್ದೇಶವು ಆಲೋಚನೆಯಿಂದ ಸಫಲವಾಗುವದು; ಹಿತವಾದ ಸಲಹೆಯಿಂದ ಯುದ್ಧಮಾಡು.
- Deuteronomy 13:14 ಧರ್ಮೋಪದೇಶಕಾಂಡ 13:14ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- sent · H7971שָׁלַח shâlach
- children · H1121בֵּן bên
- Reuben · H7205רְאוּבֵן Rᵉʼûwbên
- children · H1121בֵּן bên
- Gad · H1410גָּד Gâd
- half · H2677חֵצִי chêtsîy
- tribe · H7626שֵׁבֶט shêbeṭ
- Manasseh · H4519מְנַשֶּׁה Mᵉnashsheh
- land · H776אֶרֶץ ʼerets
- Gilead · H1568גִּלְעָד Gilʻâd
- Phinehas · H6372פִּינְחָס Pîynᵉchâç
- son · H1121בֵּן bên
- Eleazar · H499אֶלְעָזָר ʼElʻâzâr
- priest · H3548כֹּהֵן kôhên