Joshua · chapter 22 · verse 15
Joshua 22:15 in Kannada
ಇವರು ಗಿಲ್ಯಾದ್ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ
Ivaru gilyaad deshadalli roobenana makkala baligoo gaadana makkala baligoo manasseya ardha gotradavara baligoo bandu avara sangada maatanaadi
Joshua 22:15 in English
- King James Version (KJV)
- And they came unto the children of Reuben, and to the children of Gad, and to the half tribe of Manasseh, unto the land of Gilead, and they spake with them, saying,
- World English Bible (WEB)
- They came to the children of Reuben, and to the children of Gad, and to the half-tribe of Manasseh, to the land of Gilead, and they spoke with them, saying,
- American Standard Version (ASV)
- And they came unto the children of Reuben, and to the children of Gad, and to the half-tribe of Manasseh, unto the land of Gilead, and they spake with them, saying,
- Bible in Basic English (BBE)
- And they came to the children of Reuben and the children of Gad and the half-tribe of Manasseh, to the land of Gilead, and said to them,
- Darby Translation (DBY)
- And they came to the children of Reuben, and to the children of Gad, and to the half tribe of Manasseh, to the land of Gilead, and spoke with them, saying,
- Webster's Bible (WBS)
- And they came to the children of Reuben, and to the children of Gad, and to the half-tribe of Manasseh, to the land of Gilead, and they spoke with them, saying,
- Young's Literal Translation (YLT)
- And they come in unto the sons of Reuben, and unto the sons of Gad, and unto the half of the tribe of Manasseh, unto the land of Gilead, and speak with them, saying,
Read in context
- 13ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ
- 14ಅವನ ಸಂಗಡ ಇಸ್ರಾಯೇಲಿನ ಎಲ್ಲಾ ಗೋತ್ರಗಳ ಪ್ರತಿ ತಂದೆ ಮನೆಯ ಮುಖ್ಯಸ್ಥನ ಪ್ರಕಾರ ಹತ್ತುಮಂದಿ ಪ್ರಧಾನ ರನ್ನೂ ಕಳುಹಿಸಿದರು. ಇವರಲ್ಲಿ ಪ್ರತಿ ಮನುಷ್ಯನು ಇಸ್ರಾಯೇಲ್ ಸಹಸ್ರಗಳಲ್ಲಿ ತನ್ನ ತನ್ನ ತಂದೆಯ ಮನೆಗೆ ಮುಖ್ಯಸ್ಥನಾಗಿದ್ದನು.
- 15ಇವರು ಗಿಲ್ಯಾದ್ ದೇಶದಲ್ಲಿ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಬಂದು ಅವರ ಸಂಗಡ ಮಾತನಾಡಿ
- 16ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?
- 17ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ.
Cross references
- Isaiah 63:10 ಯೆಶಾಯ 63:10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- Deuteronomy 30:17 ಧರ್ಮೋಪದೇಶಕಾಂಡ 30:17ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ
- Joshua 22:18 ಯೆಹೋಶುವ 22:18ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
- 1 Corinthians 1:10 1 ಕೊರಿಂಥದವರಿಗೆ 1:10ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 2 Chronicles 26:18 2 ಪೂರ್ವಕಾಲವೃತ್ತಾಂತ 26:18ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು.
- Deuteronomy 12:13–14 ಧರ್ಮೋಪದೇಶಕಾಂಡ 12:13–14ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ; ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
- 2 Chronicles 10:19 2 ಪೂರ್ವಕಾಲವೃತ್ತಾಂತ 10:19ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
- Numbers 5:6 ಅರಣ್ಯಕಾಂಡ 5:6ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ;
- 2 Chronicles 25:27 2 ಪೂರ್ವಕಾಲವೃತ್ತಾಂತ 25:27ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.ಅವರು ಅವನನ್ನು ಕುದುರೆಗಳ ಮೇಲೆ ತಕ್ಕೊಂಡು ಬಂದು ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಅವನನ್ನು ಹೂಣಿಟ್ಟರು.
- Ezra 9:15 ಎಜ್ರನು 9:15ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
- Deuteronomy 7:4 ಧರ್ಮೋಪದೇಶಕಾಂಡ 7:4ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
- Joshua 22:12 ಯೆಹೋಶುವ 22:12ಇಸ್ರಾಯೇಲ್ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು.
Original words (Hebrew)
- came · H935בּוֹא bôwʼ
- children · H1121בֵּן bên
- Reuben · H7205רְאוּבֵן Rᵉʼûwbên
- children · H1121בֵּן bên
- Gad · H1410גָּד Gâd
- half · H2677חֵצִי chêtsîy
- tribe · H7626שֵׁבֶט shêbeṭ
- Manasseh · H4519מְנַשֶּׁה Mᵉnashsheh
- land · H776אֶרֶץ ʼerets
- Gilead · H1568גִּלְעָד Gilʻâd
- spake · H1696דָבַר dâbar
- saying · H559אָמַר ʼâmar