Joshua · chapter 22 · verse 19
Joshua 22:19 in Kannada
ನಿಮ್ಮ ಸ್ವಾಸ್ತ್ಯದ ದೇಶವು ಅಶುದ್ಧ ವಾಗಿದ್ದರೆ ಕರ್ತನ ಗುಡಾರವಿರುವ ಕರ್ತನ ಸ್ವಾಸ್ತ್ಯದ ದೇಶಕ್ಕೆ ನೀವು ದಾಟಿ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ಕರ್ತನ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವದರಿಂದ ನೀವು ಕರ್ತನಿಗೂ ನಮಗೂ ವಿರೋಧವಾಗಿ ತಿರುಗಿಬೀಳಬೇಡಿರಿ;
Nimma svaastyada deshavu ashuddha vaagiddare kartana gudaaraviruva kartana svaastyada deshakke neevu daati bandu namma madhyadalli svaastyavannu tegedukolliri. Kartana balipeethada horataagi nimagoskara ondu balipeethavannu kattikolluvadarinda neevu kartanigoo namagoo virodhavaagi tirugibeelabediri;
Joshua 22:19 in English
- King James Version (KJV)
- Notwithstanding, if the land of your possession [be] unclean, [then] pass ye over unto the land of the possession of the LORD, wherein the LORD’s tabernacle dwelleth, and take possession among us: but rebel not against the LORD, nor rebel against us, in building you an altar beside the altar of the LORD our God.
- World English Bible (WEB)
- However, if the land of your possession is unclean, then pass over to the land of the possession of the LORD, in which the LORD’s tabernacle dwells, and take possession among us; but don’t rebel against the LORD, nor rebel against us, in building an altar other than the LORD our God’s altar.
- American Standard Version (ASV)
- Howbeit, if the land of your possession be unclean, then pass ye over unto the land of the possession of Jehovah, wherein Jehovah’s tabernacle dwelleth, and take possession among us: but rebel not against Jehovah, nor rebel against us, in building you an altar besides the altar of Jehovah our God.
- Bible in Basic English (BBE)
- But if the land you now have is unclean, come over into the Lord's land where his House is, and take up your heritage among us: but do not be false to the Lord and to us by building yourselves an altar in addition to the altar of the Lord our God.
- Darby Translation (DBY)
- Notwithstanding, if the land of your possession is unclean, come over into the land of the possession of Jehovah, where Jehovah's tabernacle dwelleth, and take possession amongst us; but rebel not against Jehovah, and rebel not against us, in building for yourselves an altar besides the altar of Jehovah our God.
- Webster's Bible (WBS)
- Not withstanding, if the land of your possession [is] unclean, [then] pass ye over to the land of the possession of the LORD, in which the LORD'S tabernacle dwelleth, and take possession among us: but rebel not against the LORD, nor rebel against us, in building you an altar besides the altar of the LORD our God.
- Young's Literal Translation (YLT)
- 'And surely, if the land of your possession is unclean, pass over for you unto the land of the possession of Jehovah, where the tabernacle of Jehovah hath tabernacled, and have possession in our midst; and against Jehovah rebel not, and against us rebel not, by your building for you an altar, besides the altar of Jehovah our God.
Read in context
- 17ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ.
- 18ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
- 19ನಿಮ್ಮ ಸ್ವಾಸ್ತ್ಯದ ದೇಶವು ಅಶುದ್ಧ ವಾಗಿದ್ದರೆ ಕರ್ತನ ಗುಡಾರವಿರುವ ಕರ್ತನ ಸ್ವಾಸ್ತ್ಯದ ದೇಶಕ್ಕೆ ನೀವು ದಾಟಿ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ಕರ್ತನ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವದರಿಂದ ನೀವು ಕರ್ತನಿಗೂ ನಮಗೂ ವಿರೋಧವಾಗಿ ತಿರುಗಿಬೀಳಬೇಡಿರಿ;
- 20ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.
- 21ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್ ಸಹಸ್ರ ಮುಖ್ಯಸ್ಥರಿಗೆ ಪ್ರತ್ಯುತ್ತರವಾಗಿ--
Cross references
- Joshua 18:1 ಯೆಹೋಶುವ 18:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಶೀಲೋವಿನಲ್ಲಿ ಒಟ್ಟುಗೂಡಿ ಅಲ್ಲಿ ಸಭೆಯ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.
- Leviticus 17:8–9 ಯಾಜಕಕಾಂಡ 17:8–9ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರೂ ನಿಮ್ಮೊಳಗೆ ಪ್ರವಾಸಿಯರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ ಯಜ್ಞಸಮ ರ್ಪಣೆಯನ್ನಾಗಲಿ ಅರ್ಪಿಸಿದರೆ ಅದನ್ನು ಕರ್ತನಿಗೆ ಸಮರ್ಪಿಸುವಂತೆ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನು ತನ್ನ ಜನಗಳ ಮಧ್ಯ ದೊಳಗಿಂದ ತೆಗೆದುಹಾಕಲ್ಪಡಬೇಕು.
- 2 Chronicles 11:16–17 2 ಪೂರ್ವಕಾಲವೃತ್ತಾಂತ 11:16–17ಇವರ ತರುವಾಯ ಇಸ್ರಾಯೇಲಿನ ಕರ್ತನಾದ ದೇವರನ್ನು ಹುಡುಕಲು ತಮ್ಮ ಹೃದಯ ಗಳನ್ನು ಕೊಟ್ಟು ತಮ್ಮ ಪಿತೃಗಳ ದೇವರಾದ ಕರ್ತನಿಗೆ ಬಲಿ ಅರ್ಪಿಸಲು ಇಸ್ರಾಯೇಲಿನ ಸಮಸ್ತ ಗೋತ್ರ ಗಳಿಂದ ಯೆರೂಸಲೇಮಿಗೆ ಬಂದರು. ಹೀಗೆಯೇ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ ಸೊಲೊ ಮೋನನ ಮಗನಾದ ರೆಹಬ್ಬಾಮನನ್ನು ಮೂರು ವರುಷಗಳ ವರೆಗೂ ಬಲಪಡಿಸಿದರು. ಯಾಕಂದರೆ ಅವರು ಮೂರು ವರುಷಗಳ ವರೆಗೂ ದಾವೀದ ಸೊಲೊಮೋನ ಇವರ ಮಾರ್ಗದಲ್ಲಿ ನಡೆದರು.
- Exodus 15:17 ವಿಮೋಚನಕಾಂಡ 15:17ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.
- Deuteronomy 12:5–6 ಧರ್ಮೋಪದೇಶಕಾಂಡ 12:5–6ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು. ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
- Leviticus 18:25–28 ಯಾಜಕಕಾಂಡ 18:25–28ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು. ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು. (ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;) ನೀವೂ ಅದನ್ನು ಅಶುದ್ಧಮಾಡಿದರೆ ಅದು ನಿಮ್ಮ ಮುಂದಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವದು.
- Amos 7:17 ಆಮೋಸ 7:17ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- Acts 10:14–15 ಅಪೊಸ್ತಲರ ಕೃತ್ಯಗಳು 10:14–15ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು. ದೇವರು ಶುದ್ಧಮಾಡಿದ್ದನ್ನು ನೀನು ಹೊಲೆಯೆನ್ನಬೇಡ ಎಂದು ತಿರಿಗಿ ಎರಡನೆಯ ಸಾರಿ ಅವನಿಗೆ ಹೇಳುವ ಧ್ವನಿಯು ಕೇಳಿಸಿತು.
- Acts 11:8–9 ಅಪೊಸ್ತಲರ ಕೃತ್ಯಗಳು 11:8–9ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು; ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು.
- 2 Chronicles 11:13 2 ಪೂರ್ವಕಾಲವೃತ್ತಾಂತ 11:13ಇದಲ್ಲದೆ ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜ ಕರೂ ಲೇವಿಯರೂ ತಮ್ಮ ಸಮಸ್ತ ಪ್ರಾಂತ್ಯಗಳಿಂದ ಅವನ ಬಳಿಗೆ ಪುನಃ ಬಂದರು.
Original words (Hebrew)
- Notwithstanding · H389אַךְ ʼak
- land · H776אֶרֶץ ʼerets
- possession · H272אֲחֻזָּה ʼăchuzzâh
- unclean · H2931טָמֵא ṭâmêʼ
- over · H5674עָבַר ʻâbar
- land · H776אֶרֶץ ʼerets
- possession · H272אֲחֻזָּה ʼăchuzzâh
- tabernacle · H4908מִשְׁכָּן mishkân
- dwelleth · H7931שָׁכַן shâkan
- possession · H270אָחַז ʼâchaz
- among · H8432תָּוֶךְ tâvek
- rebel · H4775מָרַד mârad
- nor · H408אַל ʼal
- rebel · H4775מָרַד mârad
- building · H1129בָּנָה bânâh
- altar · H4196מִזְבֵּחַ mizbêach
- beside · H1107בִּלְעֲדֵי bilʻădêy
- altar · H4196מִזְבֵּחַ mizbêach
- God · H430אֱלֹהִים ʼĕlôhîym