Skip to content
ThuthiThuthiThuthi
Joshua · chapter 22 · verse 20

Joshua 22:20 in Kannada

ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.

Jerahana maganaada aakaananu shapisalpattaddaralli aparaadhamaadidaaga ee raudravu ellaa sabheya mele bittallavo? Avanu maatra tanna aparaadhadalli naashavaagalilla endu helidaru.

Joshua 22:20 in English

King James Version (KJV)
Did not Achan the son of Zerah commit a trespass in the accursed thing, and wrath fell on all the congregation of Israel? and that man perished not alone in his iniquity.
World English Bible (WEB)
Didn’t Achan the son of Zerah commit a trespass in the devoted thing, and wrath fell on all the congregation of Israel? That man didn’t perish alone in his iniquity.’”
American Standard Version (ASV)
Did not Achan the son of Zerah commit a trespass in the devoted thing, and wrath fell upon all the congregation of Israel? and that man perished not alone in his iniquity.
Bible in Basic English (BBE)
Did not Achan, the son of Zerah, do wrong about the cursed thing, causing wrath to come on all the people of Israel? And not on him only came the punishment of death.
Darby Translation (DBY)
Did not Achan the son of Zerah commit a trespass in the accursed thing? and wrath fell on all the assembly of Israel, and he perished not alone in his iniquity.
Webster's Bible (WBS)
Did not Achan the son of Zerah commit a trespass in the accursed thing, and wrath fall on all the congregation of Israel? and that man perished not alone in his iniquity.
Young's Literal Translation (YLT)
Did not Achan son of Zerah commit a trespass in the devoted thing, and on all the company of Israel there was wrath? and he alone expired not in his iniquity.'

Read in context

  1. 18ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್‌ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
  2. 19ನಿಮ್ಮ ಸ್ವಾಸ್ತ್ಯದ ದೇಶವು ಅಶುದ್ಧ ವಾಗಿದ್ದರೆ ಕರ್ತನ ಗುಡಾರವಿರುವ ಕರ್ತನ ಸ್ವಾಸ್ತ್ಯದ ದೇಶಕ್ಕೆ ನೀವು ದಾಟಿ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ಕರ್ತನ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವದರಿಂದ ನೀವು ಕರ್ತನಿಗೂ ನಮಗೂ ವಿರೋಧವಾಗಿ ತಿರುಗಿಬೀಳಬೇಡಿರಿ;
  3. 20ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.
  4. 21ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್‌ ಸಹಸ್ರ ಮುಖ್ಯಸ್ಥರಿಗೆ ಪ್ರತ್ಯುತ್ತರವಾಗಿ--
  5. 22ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
Read all of Joshua 22

Cross references

Original words (Hebrew)

Joshua 22:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.