Joshua · chapter 22 · verse 23
Joshua 22:23 in Kannada
ನಾವು ಕರ್ತನ ಕಡೆಗೆ ತಿರುಗಿಕೊಂಡು ದಹನಬಲಿಗಳ ನ್ನಾದರೂ ಆಹಾರ ಸಮರ್ಪಣೆಯನ್ನಾದರೂ ಸಮಾ ಧಾನದ ಬಲಿಗಳನ್ನಾದರೂ ಅದರ ಮೇಲೆ ಅರ್ಪಿಸುವ ದಕ್ಕೋಸ್ಕರ ಯಜ್ಞವೇದಿಯನ್ನು ನಮಗಾಗಿ ಕಟ್ಟಿದ್ದರೆ ಕರ್ತನು ಅದನ್ನು ವಿಚಾರಿಸಲಿ.
Naavu kartana kadege tirugikondu dahanabaligala nnaadaroo aahaara samarpaneyannaadaroo samaa dhaanada baligalannaadaroo adara mele arpisuva dakkoskara yajnyavediyannu namagaagi kattiddare kartanu adannu vichaarisali.
Joshua 22:23 in English
- King James Version (KJV)
- That we have built us an altar to turn from following the LORD, or if to offer thereon burnt offering or meat offering, or if to offer peace offerings thereon, let the LORD himself require [it;]
- World English Bible (WEB)
- that we have built us an altar to turn away from following the LORD; or if to offer burnt offering or meal offering, or if to offer sacrifices of peace offerings, let the LORD himself require it.
- American Standard Version (ASV)
- that we have built us an altar to turn away from following Jehovah; or if to offer thereon burnt-offering or meal-offering, or if to offer sacrifices of peace-offerings thereon, let Jehovah himself require it;
- Bible in Basic English (BBE)
- That we have made ourselves an altar, being false to the Lord, keep us not safe from death this day; and if for the purpose of offering burned offerings on it and meal offerings, or peace-offerings, let the Lord himself send punishment for it;
- Darby Translation (DBY)
- — that we have built for ourselves an altar to turn from following Jehovah, and if it is to offer up burnt-offering and oblation on it, and if to offer peace-offerings thereon, let Jehovah himself require it [from us];
- Webster's Bible (WBS)
- That we have built us an altar to turn from following the LORD, or if to offer on it burnt-offering, or meat-offering, or if to offer peace-offerings on it, let the LORD himself require [it] ;
- Young's Literal Translation (YLT)
- [we are] building for ourselves an altar to turn back from after Jehovah, and if to cause to go up on it burnt-offering and present, and if to make on it peace-offerings — Jehovah Himself doth require [it].
Read in context
- 21ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್ ಸಹಸ್ರ ಮುಖ್ಯಸ್ಥರಿಗೆ ಪ್ರತ್ಯುತ್ತರವಾಗಿ--
- 22ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
- 23ನಾವು ಕರ್ತನ ಕಡೆಗೆ ತಿರುಗಿಕೊಂಡು ದಹನಬಲಿಗಳ ನ್ನಾದರೂ ಆಹಾರ ಸಮರ್ಪಣೆಯನ್ನಾದರೂ ಸಮಾ ಧಾನದ ಬಲಿಗಳನ್ನಾದರೂ ಅದರ ಮೇಲೆ ಅರ್ಪಿಸುವ ದಕ್ಕೋಸ್ಕರ ಯಜ್ಞವೇದಿಯನ್ನು ನಮಗಾಗಿ ಕಟ್ಟಿದ್ದರೆ ಕರ್ತನು ಅದನ್ನು ವಿಚಾರಿಸಲಿ.
- 24ಆದರೆ ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ--ಇಸ್ರಾಯೇಲಿನ ದೇವರಾದ ಕರ್ತನಿಗೂ ನಿಮಗೂ ಏನು?
- 25ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;
Cross references
- Deuteronomy 18:19 ಧರ್ಮೋಪದೇಶಕಾಂಡ 18:19ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
- 1 Samuel 20:16 1 ಸಮುವೇಲನು 20:16ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು.
- Genesis 9:4 ಆದಿಕಾಂಡ 9:4ಆದರೆ ಮಾಂಸವನ್ನು ಜೀವವಿರುವ ರಕ್ತದೊಂದಿಗೆ ನೀವು ತಿನ್ನಬಾರದು.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
- Ezekiel 33:8 ಯೆಹೆಜ್ಕೇಲನು 33:8ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.
- Psalm 10:13–14 ಕೀರ್ತನೆಗಳು 10:13–14ದುಷ್ಟನು ದೇವರನ್ನು ಅಲಕ್ಷ್ಯಮಾಡುವದು ಯಾಕೆ? --ನೀನು ಅದನ್ನು ವಿಚಾರಿಸುವದಿಲ್ಲವೆಂದು ಅವನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
- Ezekiel 33:6 ಯೆಹೆಜ್ಕೇಲನು 33:6ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
- 2 Chronicles 24:22 2 ಪೂರ್ವಕಾಲವೃತ್ತಾಂತ 24:22ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
- Ezekiel 3:18 ಯೆಹೆಜ್ಕೇಲನು 3:18ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.