Joshua · chapter 22 · verse 24
Joshua 22:24 in Kannada
ಆದರೆ ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ--ಇಸ್ರಾಯೇಲಿನ ದೇವರಾದ ಕರ್ತನಿಗೂ ನಿಮಗೂ ಏನು?
Aadare baruva kaaladalli nimma makkalu namma makkalige--israayelina devaraada kartanigoo nimagoo enu?
Joshua 22:24 in English
- King James Version (KJV)
- And if we have not [rather] done it for fear of [this] thing, saying, In time to come your children might speak unto our children, saying, What have ye to do with the LORD God of Israel?
- World English Bible (WEB)
- “If we have not out of concern done this, and for a reason, saying, ‘In time to come your children might speak to our children, saying, “What have you to do with the LORD, the God of Israel?
- American Standard Version (ASV)
- and if we have not [rather] out of carefulness done this, [and] of purpose, saying, In time to come your children might speak unto our children, saying, What have ye to do with Jehovah, the God of Israel?
- Bible in Basic English (BBE)
- And if we have not, in fact, done this designedly and with purpose, having in our minds the fear that in time to come your children might say to our children, What have you to do with the Lord, the God of Israel?
- Darby Translation (DBY)
- and if we have not done it from fear of this thing, saying, In future your children will speak to our children, saying, What have ye to do with Jehovah the God of Israel?
- Webster's Bible (WBS)
- And if we have not [rather] done it for fear of [this] thing, saying, In time to come your children may speak to our children, saying, What have ye to do with the LORD God of Israel?
- Young's Literal Translation (YLT)
- 'And if not, from fear of [this] thing we have done it, saying, Hereafter your sons do speak to ours sons, saying, What to you and to Jehovah God of Israel?
Read in context
- 22ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
- 23ನಾವು ಕರ್ತನ ಕಡೆಗೆ ತಿರುಗಿಕೊಂಡು ದಹನಬಲಿಗಳ ನ್ನಾದರೂ ಆಹಾರ ಸಮರ್ಪಣೆಯನ್ನಾದರೂ ಸಮಾ ಧಾನದ ಬಲಿಗಳನ್ನಾದರೂ ಅದರ ಮೇಲೆ ಅರ್ಪಿಸುವ ದಕ್ಕೋಸ್ಕರ ಯಜ್ಞವೇದಿಯನ್ನು ನಮಗಾಗಿ ಕಟ್ಟಿದ್ದರೆ ಕರ್ತನು ಅದನ್ನು ವಿಚಾರಿಸಲಿ.
- 24ಆದರೆ ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ--ಇಸ್ರಾಯೇಲಿನ ದೇವರಾದ ಕರ್ತನಿಗೂ ನಿಮಗೂ ಏನು?
- 25ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;
- 26ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ
Cross references
- Joshua 4:6 ಯೆಹೋಶುವ 4:6ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು; ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು ಈ ಕಲ್ಲುಗಳೇನೆಂದು ಕೇಳಿದಾಗ
- Deuteronomy 6:20 ಧರ್ಮೋಪದೇಶಕಾಂಡ 6:20ಮುಂದಿನ ಕಾಲದಲ್ಲಿ ನಿನ್ನ ಮಗನು--ನಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಸಾಕ್ಷಿ ನಿಯಮ ನ್ಯಾಯಗಳು ಏನೆಂದು ನಿನ್ನನ್ನು ಕೇಳಿದರೆ ನಿನ್ನ ಮಗ ನಿಗೆ--
- Genesis 30:33 ಆದಿಕಾಂಡ 30:33ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Exodus 13:14 ವಿಮೋಚನಕಾಂಡ 13:14ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.