Skip to content
ThuthiThuthiThuthi
Joshua · chapter 22 · verse 25

Joshua 22:25 in Kannada

ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;

Roobenana makkale, gaadana makkale, kartanu nimagoo namagoo yordanannu mere maadiddarinda kartana kaaryagalalli nimage bhaagavu illavendu heli nammalli nimage bhaagavu illa vendu heli namma makkalannu kartanige bhayapadada haage maaduvarendu anjikondu idannu maadidevu;

Joshua 22:25 in English

King James Version (KJV)
For the LORD hath made Jordan a border between us and you, ye children of Reuben and children of Gad; ye have no part in the LORD: so shall your children make our children cease from fearing the LORD.
World English Bible (WEB)
For the LORD has made the Jordan a border between us and you, you children of Reuben and children of Gad. You have no portion in the LORD.”’ So your children might make our children cease from fearing the LORD.
American Standard Version (ASV)
for Jehovah hath made the Jordan a border between us and you, ye children of Reuben and children of Gad; ye have no portion in Jehovah: so might your children make our children cease from fearing Jehovah.
Bible in Basic English (BBE)
For the Lord has made Jordan a line of division between us and you, the children of Reuben and the children of Gad; you have no part in the Lord: so your children will make our children give up fearing the Lord.
Darby Translation (DBY)
Jehovah hath made the Jordan a border between us and you, ye children of Reuben and children of Gad, ye have no portion in Jehovah! And so shall your children make our children cease from fearing Jehovah.
Webster's Bible (WBS)
For the LORD hath made Jordan a boundary between us and you, ye children of Reuben and children of Gad; ye have no part in the LORD. So shall your children make our children cease from fearing the LORD.
Young's Literal Translation (YLT)
for a border hath Jehovah put between us and you, O sons of Reuben, and sons of Gad — Jordan; ye have no portion in Jehovah — and your sons have caused our sons to cease, not to fear Jehovah.

Read in context

  1. 23ನಾವು ಕರ್ತನ ಕಡೆಗೆ ತಿರುಗಿಕೊಂಡು ದಹನಬಲಿಗಳ ನ್ನಾದರೂ ಆಹಾರ ಸಮರ್ಪಣೆಯನ್ನಾದರೂ ಸಮಾ ಧಾನದ ಬಲಿಗಳನ್ನಾದರೂ ಅದರ ಮೇಲೆ ಅರ್ಪಿಸುವ ದಕ್ಕೋಸ್ಕರ ಯಜ್ಞವೇದಿಯನ್ನು ನಮಗಾಗಿ ಕಟ್ಟಿದ್ದರೆ ಕರ್ತನು ಅದನ್ನು ವಿಚಾರಿಸಲಿ.
  2. 24ಆದರೆ ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ--ಇಸ್ರಾಯೇಲಿನ ದೇವರಾದ ಕರ್ತನಿಗೂ ನಿಮಗೂ ಏನು?
  3. 25ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;
  4. 26ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ
  5. 27ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು.
Read all of Joshua 22

Cross references

Original words (Hebrew)

Joshua 22:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.