Skip to content
ThuthiThuthiThuthi
Joshua · chapter 22 · verse 26

Joshua 22:26 in Kannada

ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ

Aadadarinda naavu dahanabali goskaravaadaroo baligoskaravaadaroo alla, baruvakaaladalli nimma makkalu namma makkaligekartanalli nimage bhaagavillavendu helade iruva haageyoo

Joshua 22:26 in English

King James Version (KJV)
Therefore we said, Let us now prepare to build us an altar, not for burnt offering, nor for sacrifice:
World English Bible (WEB)
“Therefore we said, ‘Let’s now prepare to build ourselves an altar, not for burnt offering, nor for sacrifice;
American Standard Version (ASV)
Therefore we said, Let us now prepare to build us an altar, not for burnt-offering, nor for sacrifice:
Bible in Basic English (BBE)
So we said, Let us now make an altar for ourselves, not for burned offerings or for the offerings of beasts:
Darby Translation (DBY)
And we said, Let us now set to work to build an altar, not for burnt-offering, nor for sacrifice,
Webster's Bible (WBS)
Therefore we said, Let us now prepare to build us an altar, not for burnt-offering, nor for sacrifice:
Young's Literal Translation (YLT)
'And we say, Pray let us prepare for ourselves to build the altar — not for burnt-offering nor for sacrifice —

Read in context

  1. 24ಆದರೆ ಬರುವ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ--ಇಸ್ರಾಯೇಲಿನ ದೇವರಾದ ಕರ್ತನಿಗೂ ನಿಮಗೂ ಏನು?
  2. 25ರೂಬೇನನ ಮಕ್ಕಳೇ, ಗಾದನ ಮಕ್ಕಳೇ, ಕರ್ತನು ನಿಮಗೂ ನಮಗೂ ಯೊರ್ದನನ್ನು ಮೇರೆ ಮಾಡಿದ್ದರಿಂದ ಕರ್ತನ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲವೆಂದು ಹೇಳಿ ನಮ್ಮಲ್ಲಿ ನಿಮಗೆ ಭಾಗವು ಇಲ್ಲ ವೆಂದು ಹೇಳಿ ನಮ್ಮ ಮಕ್ಕಳನ್ನು ಕರ್ತನಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು;
  3. 26ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ
  4. 27ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು.
  5. 28ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.
Read all of Joshua 22

Original words (Hebrew)

Joshua 22:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.