Skip to content
ThuthiThuthiThuthi
Joshua · chapter 22 · verse 28

Joshua 22:28 in Kannada

ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.

Naavu andukondaddenandare--munde nama gaadaroo namma santatiyavarigaadaroo haage helidare aaga dahanabaligaligaadaroo bali galigaadaroo alla, namagoo nimagoo naduve saakshigoskara namma tandegalu maadida kartana balipeethada holikeyaada yajnyavediyannu nodiri endu heluvaru.

Joshua 22:28 in English

King James Version (KJV)
Therefore said we, that it shall be, when they should [so] say to us or to our generations in time to come, that we may say [again], Behold the pattern of the altar of the LORD, which our fathers made, not for burnt offerings, nor for sacrifices; but it [is] a witness between us and you.
World English Bible (WEB)
“Therefore we said, ‘It shall be, when they tell us or our generations this in time to come, that we shall say, “Behold the pattern of the LORD’s altar, which our fathers made, not for burnt offering, nor for sacrifice; but it is a witness between us and you.”’
American Standard Version (ASV)
Therefore said we, It shall be, when they so say to us or to our generations in time to come, that we shall say, Behold the pattern of the altar of Jehovah, which our fathers made, not for burnt-offering, nor for sacrifice; but it is a witness between us and you.
Bible in Basic English (BBE)
For we said to ourselves, If they say this to us or to future generations, then we will say, See this copy of the Lord's altar which our fathers made, not for burned offerings or offerings of beasts, but for a witness between us and you.
Darby Translation (DBY)
And we said, If it shall be that in future they so say to us and to our generations, we will say, Behold the pattern of the altar of Jehovah which our fathers made, not for burnt-offering, nor for sacrifice, but as a witness between us and you.
Webster's Bible (WBS)
Therefore said we, that it shall be, when they shall [so] say to us or to our generations in time to come, that we may say, Behold the pattern of the altar of the LORD, which our fathers made, not for burnt-offerings, nor for sacrifices; but [it is] a witness between us and you.
Young's Literal Translation (YLT)
'And we say, And it hath been, when they say [so] unto us, and unto our generations hereafter, that we have said, See the pattern of the altar of Jehovah, which our fathers made — not for burnt-offering nor for sacrifice — but a witness it [is] between us and you.

Read in context

  1. 26ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ
  2. 27ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು.
  3. 28ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.
  4. 29ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು.
  5. 30ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್‌ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.
Read all of Joshua 22

Cross references

Original words (Hebrew)

Joshua 22:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.