Joshua · chapter 22 · verse 29
Joshua 22:29 in Kannada
ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು.
Namma devaraada kartana gudaarada munde iruva aatana yajnya vediyannu horataagi naavu dahanabaligali goskaravaagiyoo aahaara samarpanegali goskaravaagiyoo baligaligoskaravaagiyoo mattondu yajnyavediyannu katti kartanige virodhavaagi tirugi beeluvadoo aatana kade yinda hintirugi hoguvadoo namage doora vaagirali andaru.
Joshua 22:29 in English
- King James Version (KJV)
- God forbid that we should rebel against the LORD, and turn this day from following the LORD, to build an altar for burnt offerings, for meat offerings, or for sacrifices, beside the altar of the LORD our God that [is] before his tabernacle.
- World English Bible (WEB)
- “Far be it from us that we should rebel against the LORD, and turn away today from following the LORD, to build an altar for burnt offering, for meal offering, or for sacrifice, besides the LORD our God’s altar that is before his tabernacle!”
- American Standard Version (ASV)
- Far be it from us that we should rebel against Jehovah, and turn away this day from following Jehovah, to build an altar for burnt-offering, for meal-offering, or for sacrifice, besides the altar of Jehovah our God that is before his tabernacle.
- Bible in Basic English (BBE)
- Never let it be said that we were false to the Lord, turning back this day from him and building an altar for burned offerings and meal offerings and offerings of beasts, in addition to the altar of the Lord our God which is before his House.
- Darby Translation (DBY)
- Far be it from us that we should rebel against Jehovah, and turn this day from following Jehovah, in building an altar for burnt-offering, for oblation, and for sacrifice, besides the altar of Jehovah our God that is before his tabernacle.
- Webster's Bible (WBS)
- Far be it from us that we should rebel against the LORD, and turn this day from following the LORD, to build an altar for burnt-offerings, for meat-offerings, or for sacrifices, besides the altar of the LORD our God that [is] before his tabernacle.
- Young's Literal Translation (YLT)
- 'Far be it from us to rebel against Jehovah, and to turn back to-day from after Jehovah, to build an altar for burnt-offering, for present, and for sacrifice, apart from the altar of Jehovah our God, which [is] before His tabernacle.'
Read in context
- 27ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು.
- 28ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.
- 29ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು.
- 30ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.
- 31ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು.
Cross references
- Deuteronomy 12:13–14 ಧರ್ಮೋಪದೇಶಕಾಂಡ 12:13–14ನೀನು ಕಂಡ ಎಲ್ಲಾ ಸ್ಥಳಗಳಲ್ಲಿ ನಿನ್ನ ದಹನ ಬಲಿಗಳನ್ನು ಅರ್ಪಿಸದ ಹಾಗೆ ನೋಡಿಕೋ; ಕರ್ತನು ನಿನ್ನ ಗೋತ್ರಗಳಲ್ಲಿ ಒಂದನ್ನು ಆದು ಕೊಳ್ಳುವ ಸ್ಥಳದಲ್ಲೇ ನಿನ್ನ ದಹನಬಲಿಗಳನ್ನು ಅರ್ಪಿಸಬೇಕು; ಅಲ್ಲೇ ನಾನು ನಿನಗೆ ಆಜ್ಞಾಪಿಸು ವದನ್ನೆಲ್ಲಾ ಮಾಡಬೇಕು.
- Joshua 24:16 ಯೆಹೋಶುವ 24:16ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.
- Genesis 44:17 ಆದಿಕಾಂಡ 44:17ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
- Joshua 22:26 ಯೆಹೋಶುವ 22:26ಆದದರಿಂದ ನಾವು ದಹನಬಲಿ ಗೋಸ್ಕರವಾದರೂ ಬಲಿಗೋಸ್ಕರವಾದರೂ ಅಲ್ಲ, ಬರುವಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆಕರ್ತನಲ್ಲಿ ನಿಮಗೆ ಭಾಗವಿಲ್ಲವೆಂದು ಹೇಳದೆ ಇರುವ ಹಾಗೆಯೂ
- 1 Samuel 12:23 1 ಸಮುವೇಲನು 12:23ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
- 2 Chronicles 32:12 2 ಪೂರ್ವಕಾಲವೃತ್ತಾಂತ 32:12ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
- 2 Kings 18:22 2 ಅರಸುಗಳು 18:22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
- Genesis 44:7 ಆದಿಕಾಂಡ 44:7ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ.
- Joshua 22:23 ಯೆಹೋಶುವ 22:23ನಾವು ಕರ್ತನ ಕಡೆಗೆ ತಿರುಗಿಕೊಂಡು ದಹನಬಲಿಗಳ ನ್ನಾದರೂ ಆಹಾರ ಸಮರ್ಪಣೆಯನ್ನಾದರೂ ಸಮಾ ಧಾನದ ಬಲಿಗಳನ್ನಾದರೂ ಅದರ ಮೇಲೆ ಅರ್ಪಿಸುವ ದಕ್ಕೋಸ್ಕರ ಯಜ್ಞವೇದಿಯನ್ನು ನಮಗಾಗಿ ಕಟ್ಟಿದ್ದರೆ ಕರ್ತನು ಅದನ್ನು ವಿಚಾರಿಸಲಿ.
- 1 Kings 21:3 1 ಅರಸುಗಳು 21:3ಆದರೆ ನಾಬೋತನು ಅಹಾಬನಿಗೆ--ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವದನ್ನು ಕರ್ತನು ನನಗೆ ದೂರವಾಗ ಮಾಡಲಿ ಅಂದನು.
- Romans 9:14 ರೋಮಾಪುರದವರಿಗೆ 9:14ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
- Romans 3:6 ರೋಮಾಪುರದವರಿಗೆ 3:6ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
Original words (Hebrew)
- forbid · H2486חָלִילָה châlîylâh
- rebel · H4775מָרַד mârad
- turn · H7725שׁוּב shûwb
- day · H3117יוֹם yôwm
- following · H310אַחַר ʼachar
- build · H1129בָּנָה bânâh
- altar · H4196מִזְבֵּחַ mizbêach
- offerings · H5930עֹלָה ʻôlâh
- offerings · H4503מִנְחָה minchâh
- sacrifices · H2077זֶבַח zebach
- altar · H4196מִזְבֵּחַ mizbêach
- God · H430אֱלֹהִים ʼĕlôhîym
- before · H6440פָּנִים pânîym
- tabernacle · H4908מִשְׁכָּן mishkân