Skip to content
ThuthiThuthiThuthi
Joshua · chapter 22 · verse 3

Joshua 22:3 in Kannada

ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ.

Neevu bahala divasa galinda indina varegoo nimma sahodararannu kai bidade nimma devaraada kartanu aajnyaapisida appaneyannu kaikondiri.

Joshua 22:3 in English

King James Version (KJV)
Ye have not left your brethren these many days unto this day, but have kept the charge of the commandment of the LORD your God.
World English Bible (WEB)
You have not left your brothers these many days to this day, but have performed the duty of the commandment of the LORD your God.
American Standard Version (ASV)
ye have not left your brethren these many days unto this day, but have kept the charge of the commandment of Jehovah your God.
Bible in Basic English (BBE)
You have now been with your brothers for a long time; till this day you have been doing the orders of the Lord your God.
Darby Translation (DBY)
Ye have not left your brethren these many days unto this day, and ye have kept the charge of the commandment of Jehovah your God.
Webster's Bible (WBS)
Ye have not left your brethren these many days to this day, but have kept the charge of the commandment of the LORD your God.
Young's Literal Translation (YLT)
ye have not left your brethren these many days unto this day, and have kept the charge — the command of Jehovah your God.

Read in context

  1. 1ಆಗ ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರ ದವರನ್ನೂ ಕರಿಸಿ ಅವರಿಗೆ--
  2. 2ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ.
  3. 3ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ.
  4. 4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
  5. 5ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.
Read all of Joshua 22

Cross references

Original words (Hebrew)

Joshua 22:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.