Skip to content
ThuthiThuthiThuthi
Joshua · chapter 22 · verse 30

Joshua 22:30 in Kannada

ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್‌ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.

Yaajakanaada pheenehaasanoo avana sangada idda sabheya pradhaanaroo israayel sahasragala mukhyastharoo roobenana makkaloo gaadana makkaloo manasseya makkaloo helida maatugalannu keli daaga avarige mechchikeyaayitu.

Joshua 22:30 in English

King James Version (KJV)
And when Phinehas the priest, and the princes of the congregation and heads of the thousands of Israel which [were] with him, heard the words that the children of Reuben and the children of Gad and the children of Manasseh spake, it pleased them.
World English Bible (WEB)
When Phinehas the priest, and the princes of the congregation, even the heads of the thousands of Israel that were with him, heard the words that the children of Reuben and the children of Gad and the children of Manasseh spoke, it pleased them well.
American Standard Version (ASV)
And when Phinehas the priest, and the princes of the congregation, even the heads of the thousands of Israel that were with him, heard the words that the children of Reuben and the children of Gad and the children of Manasseh spake, it pleased them well.
Bible in Basic English (BBE)
Then Phinehas the priest and the chiefs of the meeting and the heads of the families of Israel who were with him, hearing what the children of Reuben and the children of Gad and the children of Manasseh said, were pleased.
Darby Translation (DBY)
And when Phinehas the priest and the princes of the assembly and the heads of the thousands of Israel that were with him heard the words that the children of Reuben and the children of Gad and the children of Manasseh spoke, it was good in their sight.
Webster's Bible (WBS)
And when Phinehas the priest, and the princes of the congregation, and heads of the thousands of Israel who [were] with him, heard the words that the children of Reuben, and the children of Gad, and the children of Manasseh spoke, it pleased them.
Young's Literal Translation (YLT)
And Phinehas the priest, and the princes of the company, and the heads of the thousands of Israel, who [are] with him, hear the words which the sons of Reuben, and the sons of Gad, and the sons of Manasseh have spoken, and it is good in their eyes.

Read in context

  1. 28ನಾವು ಅಂದುಕೊಂಡದ್ದೇನಂದರೆ--ಮುಂದೆ ನಮ ಗಾದರೂ ನಮ್ಮ ಸಂತತಿಯವರಿಗಾದರೂ ಹಾಗೆ ಹೇಳಿದರೆ ಆಗ ದಹನಬಲಿಗಳಿಗಾದರೂ ಬಲಿ ಗಳಿಗಾದರೂ ಅಲ್ಲ, ನಮಗೂ ನಿಮಗೂ ನಡುವೆ ಸಾಕ್ಷಿಗೋಸ್ಕರ ನಮ್ಮ ತಂದೆಗಳು ಮಾಡಿದ ಕರ್ತನ ಬಲಿಪೀಠದ ಹೋಲಿಕೆಯಾದ ಯಜ್ಞವೇದಿಯನ್ನು ನೋಡಿರಿ ಎಂದು ಹೇಳುವರು.
  2. 29ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು.
  3. 30ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್‌ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.
  4. 31ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್‌ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು.
  5. 32ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್‌ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್‌ ದೇಶದಲ್ಲಿರುವ ಇಸ್ರಾಯೇಲ್‌ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು.
Read all of Joshua 22

Cross references

Original words (Hebrew)

Joshua 22:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.