Skip to content
ThuthiThuthiThuthi
Joshua · chapter 22 · verse 31

Joshua 22:31 in Kannada

ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್‌ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು.

Yaajaka naagiruva ellaajaarana kumaaranaada pheenehaasanu roobenana makkaligoo gaadana makkaligoo manasseya makkaligoo--neevu kartanige virodhavaagi ee aparaadhavannu maadade iruvadarinda kartanu namma madhyadalli iddaanendu indu aritiddeve. Eega neevu israayel makkalannu kartana kaige tappisiddee andanu.

Joshua 22:31 in English

King James Version (KJV)
And Phinehas the son of Eleazar the priest said unto the children of Reuben, and to the children of Gad, and to the children of Manasseh, This day we perceive that the LORD [is] among us, because ye have not committed this trespass against the LORD: now ye have delivered the children of Israel out of the hand of the LORD.
World English Bible (WEB)
Phinehas the son of Eleazar the priest said to the children of Reuben, to the children of Gad, and to the children of Manasseh, “Today we know that the LORD is among us, because you have not committed this trespass against the LORD. Now you have delivered the children of Israel out of the LORD’s hand.”
American Standard Version (ASV)
And Phinehas the son of Eleazar the priest said unto the children of Reuben, and to the children of Gad, and to the children of Manasseh, This day we know that Jehovah is in the midst of us, because ye have not committed this trespass against Jehovah: now have ye delivered the children of Israel out of the hand of Jehovah.
Bible in Basic English (BBE)
And Phinehas, the son of Eleazar the priest, said to the children of Reuben and the children of Gad and the children of Manasseh, Now we are certain that the Lord is among us, because you have not done this wrong against the Lord: and you have kept us from falling into the hands of the Lord.
Darby Translation (DBY)
And Phinehas the son of Eleazar the priest said unto the children of Reuben, and to the children of Gad, and to the children of Manasseh, This day we perceive that Jehovah is among us, because ye have not committed this trespass against Jehovah: now have ye delivered the children of Israel out of the hand of Jehovah.
Webster's Bible (WBS)
And Phinehas the son of Eleazar the priest said to the children of Reuben, and to the children of Gad, and to the children of Manasseh, This day we perceive that the LORD [is] among us, because ye have not committed this trespass against the LORD: now ye have delivered the children of Israel out of the hand of the LORD.
Young's Literal Translation (YLT)
And Phinehas son of Eleazar the priest saith unto the sons of Reuben, and unto the sons of Gad, and unto the sons of Manasseh, 'To-day we have known that Jehovah [is] in our midst, because ye have not committed against Jehovah this trespass — then ye have delivered the sons of Israel out of the hand of Jehovah.'

Read in context

  1. 29ನಮ್ಮ ದೇವರಾದ ಕರ್ತನ ಗುಡಾರದ ಮುಂದೆ ಇರುವ ಆತನ ಯಜ್ಞ ವೇದಿಯನ್ನು ಹೊರತಾಗಿ ನಾವು ದಹನಬಲಿಗಳಿ ಗೋಸ್ಕರವಾಗಿಯೂ ಆಹಾರ ಸಮರ್ಪಣೆಗಳಿ ಗೋಸ್ಕರವಾಗಿಯೂ ಬಲಿಗಳಿಗೋಸ್ಕರವಾಗಿಯೂ ಮತ್ತೊಂದು ಯಜ್ಞವೇದಿಯನ್ನು ಕಟ್ಟಿ ಕರ್ತನಿಗೆ ವಿರೋಧವಾಗಿ ತಿರುಗಿ ಬೀಳುವದೂ ಆತನ ಕಡೆ ಯಿಂದ ಹಿಂತಿರುಗಿ ಹೋಗುವದೂ ನಮಗೆ ದೂರ ವಾಗಿರಲಿ ಅಂದರು.
  2. 30ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್‌ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.
  3. 31ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್‌ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು.
  4. 32ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್‌ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್‌ ದೇಶದಲ್ಲಿರುವ ಇಸ್ರಾಯೇಲ್‌ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು.
  5. 33ಆ ಮಾತು ಇಸ್ರಾ ಯೇಲ್‌ ಮಕ್ಕಳಿಗೆ ಮೆಚ್ಚಿಗೆಯಾಯಿತು. ಆದದರಿಂದ ಇಸ್ರಾಯೇಲ್‌ ಮಕ್ಕಳೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ನಿವಾಸವಾಗಿದ್ದ ದೇಶವನ್ನು ನಾಶಮಾಡ ಬೇಕೆಂದು ಅವರ ಮೇಲೆ ಯುದ್ಧಕ್ಕೆ ಹೋಗಬೇಕೆಂಬ ಮಾತನ್ನು ಬಿಟ್ಟು ದೇವರನ್ನು ಕೊಂಡಾಡಿದರು.ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್‌ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
Read all of Joshua 22

Cross references

Original words (Hebrew)

Joshua 22:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.