Joshua · chapter 22 · verse 32
Joshua 22:32 in Kannada
ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು.
Yaajakanaada eliyaajarana maganaada pheenehaasanoo pradhaanaroo gilyaad deshadalliruva roobenana makkalannoo gaadana makkalannoo bittu kaanaan deshadalliruva israayel makkala balige tirigi bandu avarige vartamaanavannu tandaru.
Joshua 22:32 in English
- King James Version (KJV)
- And Phinehas the son of Eleazar the priest, and the princes, returned from the children of Reuben, and from the children of Gad, out of the land of Gilead, unto the land of Canaan, to the children of Israel, and brought them word again.
- World English Bible (WEB)
- Phinehas the son of Eleazar the priest, and the princes, returned from the children of Reuben, and from the children of Gad, out of the land of Gilead, to the land of Canaan, to the children of Israel, and brought them word again.
- American Standard Version (ASV)
- And Phinehas the son of Eleazar the priest, and the princes, returned from the children of Reuben, and from the children of Gad, out of the land of Gilead, unto the land of Canaan, to the children of Israel, and brought them word again.
- Bible in Basic English (BBE)
- Then Phinehas, the son of Eleazar the priest, and the chiefs went back from the land of Gilead, from the children of Reuben and the children of Gad, and came to the children of Israel in Canaan and gave them the news.
- Darby Translation (DBY)
- And Phinehas the son of Eleazar the priest, and the princes, returned from the children of Reuben, and from the children of Gad, out of the land of Gilead, to the land of Canaan, to the children of Israel, and brought them word again.
- Webster's Bible (WBS)
- And Phinehas the son of Eleazar the priest, and the princes, returned from the children of Reuben, and from the children of Gad, from the land of Gilead, to the land of Canaan, to the children of Israel, and brought them word again.
- Young's Literal Translation (YLT)
- And Phinehas son of Eleazar the priest, and the princes, turn back from the sons of Reuben, and from the sons of Gad, out of the land of Gilead, unto the land of Canaan, unto the sons of Israel, and bring them back word;
Read in context
- 30ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಸಹಸ್ರಗಳ ಮುಖ್ಯಸ್ಥರೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಮಕ್ಕಳೂ ಹೇಳಿದ ಮಾತುಗಳನ್ನು ಕೇಳಿ ದಾಗ ಅವರಿಗೆ ಮೆಚ್ಚಿಕೆಯಾಯಿತು.
- 31ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು.
- 32ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು.
- 33ಆ ಮಾತು ಇಸ್ರಾ ಯೇಲ್ ಮಕ್ಕಳಿಗೆ ಮೆಚ್ಚಿಗೆಯಾಯಿತು. ಆದದರಿಂದ ಇಸ್ರಾಯೇಲ್ ಮಕ್ಕಳೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ನಿವಾಸವಾಗಿದ್ದ ದೇಶವನ್ನು ನಾಶಮಾಡ ಬೇಕೆಂದು ಅವರ ಮೇಲೆ ಯುದ್ಧಕ್ಕೆ ಹೋಗಬೇಕೆಂಬ ಮಾತನ್ನು ಬಿಟ್ಟು ದೇವರನ್ನು ಕೊಂಡಾಡಿದರು.ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
- 34ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
Cross references
- Proverbs 25:13 ಜ್ಞಾನೋಕ್ತಿಗಳು 25:13ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
- Joshua 22:12–14 ಯೆಹೋಶುವ 22:12–14ಇಸ್ರಾಯೇಲ್ ಮಕ್ಕಳು ಅದನ್ನು ಕೇಳಿದಾಗ ಸಭೆಯಲ್ಲಾ ಒಟ್ಟಾಗಿ ಅವರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೆ ಶೀಲೋವಿನಲ್ಲಿ ಕೂಡಿದರು. ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳ ಬಳಿಗೂ ಗಾದನ ಮಕ್ಕಳ ಬಳಿಗೂ ಮನಸ್ಸೆಯ ಅರ್ಧ ಗೋತ್ರದವರ ಬಳಿಗೂ ಯಾಜಕನಾದ ಎಲಿಯಾ ಜರನ ಮಗನಾದ ಫಿನೇಹಾಸನನ್ನೂ ಅವನ ಸಂಗಡ ಇಸ್ರಾಯೇಲಿನ ಎಲ್ಲಾ ಗೋತ್ರಗಳ ಪ್ರತಿ ತಂದೆ ಮನೆಯ ಮುಖ್ಯಸ್ಥನ ಪ್ರಕಾರ ಹತ್ತುಮಂದಿ ಪ್ರಧಾನ ರನ್ನೂ ಕಳುಹಿಸಿದರು. ಇವರಲ್ಲಿ ಪ್ರತಿ ಮನುಷ್ಯನು ಇಸ್ರಾಯೇಲ್ ಸಹಸ್ರಗಳಲ್ಲಿ ತನ್ನ ತನ್ನ ತಂದೆಯ ಮನೆಗೆ ಮುಖ್ಯಸ್ಥನಾಗಿದ್ದನು.
Original words (Hebrew)
- Phinehas · H6372פִּינְחָס Pîynᵉchâç
- son · H1121בֵּן bên
- Eleazar · H499אֶלְעָזָר ʼElʻâzâr
- priest · H3548כֹּהֵן kôhên
- princes · H5387נָשִׂיא nâsîyʼ
- returned · H7725שׁוּב shûwb
- children · H1121בֵּן bên
- Reuben · H7205רְאוּבֵן Rᵉʼûwbên
- children · H1121בֵּן bên
- Gad · H1410גָּד Gâd
- land · H776אֶרֶץ ʼerets
- Gilead · H1568גִּלְעָד Gilʻâd
- land · H776אֶרֶץ ʼerets
- Canaan · H3667כְּנַעַן Kᵉnaʻan
- children · H1121בֵּן bên
- Israel · H3478יִשְׂרָאֵל Yisrâʼêl
- brought · H7725שׁוּב shûwb
- word · H1697דָּבָר dâbâr
- again · H7725שׁוּב shûwb