Skip to content
ThuthiThuthiThuthi
Joshua · chapter 22 · verse 33

Joshua 22:33 in Kannada

ಆ ಮಾತು ಇಸ್ರಾ ಯೇಲ್‌ ಮಕ್ಕಳಿಗೆ ಮೆಚ್ಚಿಗೆಯಾಯಿತು. ಆದದರಿಂದ ಇಸ್ರಾಯೇಲ್‌ ಮಕ್ಕಳೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ನಿವಾಸವಾಗಿದ್ದ ದೇಶವನ್ನು ನಾಶಮಾಡ ಬೇಕೆಂದು ಅವರ ಮೇಲೆ ಯುದ್ಧಕ್ಕೆ ಹೋಗಬೇಕೆಂಬ ಮಾತನ್ನು ಬಿಟ್ಟು ದೇವರನ್ನು ಕೊಂಡಾಡಿದರು.ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್‌ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.

Aa maatu israa yel makkalige mechchigeyaayitu. Aadadarinda israayel makkaloo roobenana makkaloo gaadana makkaloo nivaasavaagidda deshavannu naashamaada bekendu avara mele yuddhakke hogabekemba maatannu bittu devarannu kondaadidaru.roobenana makkaloo gaadana makkaloo aa yajnyavedige saakshi emba arthavaaguva ed endu hesarittaru. Namma madhya kartane devaraagi ddaane endu ade saakshiyaagiruvadu.

Joshua 22:33 in English

King James Version (KJV)
And the thing pleased the children of Israel; and the children of Israel blessed God, and did not intend to go up against them in battle, to destroy the land wherein the children of Reuben and Gad dwelt.
World English Bible (WEB)
The thing pleased the children of Israel; and the children of Israel blessed God, and spoke no more of going up against them to war, to destroy the land in which the children of Reuben and the children of Gad lived.
American Standard Version (ASV)
And the thing pleased the children of Israel; and the children of Israel blessed God, and spake no more of going up against them to war, to destroy the land wherein the children of Reuben and the children of Gad dwelt.
Bible in Basic English (BBE)
And the children of Israel were pleased about this; and they gave praise to God, and had no more thought of going to war against the children of Reuben and the children of Gad for the destruction of their land.
Darby Translation (DBY)
And the thing was good in the sight of the children of Israel, and the children of Israel blessed God, and no more said that they would go up in warfare against them, to destroy the land in which the children of Reuben and the children of Gad dwelt.
Webster's Bible (WBS)
And the thing pleased the children of Israel; and the children of Israel blessed God, and did not intend to go up against them in battle, to destroy the land in which the children of Reuben and Gad dwelt.
Young's Literal Translation (YLT)
and the thing is good in the eyes of the sons of Israel, and the sons of Israel bless God, and have not said to go up against them to war, to destroy the land which the sons of Reuben, and the sons of Gad, are dwelling in.

Read in context

  1. 31ಯಾಜಕ ನಾಗಿರುವ ಎಲ್ಲಾಜಾರನ ಕುಮಾರನಾದ ಫೀನೆಹಾಸನು ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಮನಸ್ಸೆಯ ಮಕ್ಕಳಿಗೂ--ನೀವು ಕರ್ತನಿಗೆ ವಿರೋಧವಾಗಿ ಈ ಅಪರಾಧವನ್ನು ಮಾಡದೆ ಇರುವದರಿಂದ ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೆಂದು ಇಂದು ಅರಿತಿದ್ದೇವೆ. ಈಗ ನೀವು ಇಸ್ರಾಯೇಲ್‌ ಮಕ್ಕಳನ್ನು ಕರ್ತನ ಕೈಗೆ ತಪ್ಪಿಸಿದ್ದೀ ಅಂದನು.
  2. 32ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್‌ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್‌ ದೇಶದಲ್ಲಿರುವ ಇಸ್ರಾಯೇಲ್‌ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು.
  3. 33ಆ ಮಾತು ಇಸ್ರಾ ಯೇಲ್‌ ಮಕ್ಕಳಿಗೆ ಮೆಚ್ಚಿಗೆಯಾಯಿತು. ಆದದರಿಂದ ಇಸ್ರಾಯೇಲ್‌ ಮಕ್ಕಳೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ನಿವಾಸವಾಗಿದ್ದ ದೇಶವನ್ನು ನಾಶಮಾಡ ಬೇಕೆಂದು ಅವರ ಮೇಲೆ ಯುದ್ಧಕ್ಕೆ ಹೋಗಬೇಕೆಂಬ ಮಾತನ್ನು ಬಿಟ್ಟು ದೇವರನ್ನು ಕೊಂಡಾಡಿದರು.ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್‌ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
  4. 34ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್‌ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
Read all of Joshua 22

Cross references

Original words (Hebrew)

Joshua 22:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.