Joshua · chapter 22 · verse 34
Joshua 22:34 in Kannada
ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
Roobenana makkaloo gaadana makkaloo aa yajnyavedige saakshi emba arthavaaguva ed endu hesarittaru. Namma madhya kartane devaraagi ddaane endu ade saakshiyaagiruvadu.
Joshua 22:34 in English
- King James Version (KJV)
- And the children of Reuben and the children of Gad called the altar [Ed:] for it [shall be] a witness between us that the LORD [is] God.
- World English Bible (WEB)
- The children of Reuben and the children of Gad named the altar “A Witness Between Us that the LORD is God.”
- American Standard Version (ASV)
- And the children of Reuben and the children of Gad called the altar [Ed]: For, [said they], it is a witness between us that Jehovah is God.
- Bible in Basic English (BBE)
- And the children of Reuben and the children of Gad gave to that altar the name of Ed. For, they said, It is a witness between us that the Lord is God.
- Darby Translation (DBY)
- And the children of Reuben and the children of Gad gave a name to the altar; for it is a witness between us that Jehovah is God.
- Webster's Bible (WBS)
- And the children of Reuben and the children of Gad called the altar [Ed] : for it [shall be] a witness between us that the LORD [is] God.
- Young's Literal Translation (YLT)
- And the sons of Reuben and the sons of Gad proclaim concerning the altar, that 'it [is] a witness between us that Jehovah [is] God.'
Read in context
- 32ಯಾಜಕನಾದ ಎಲಿಯಾಜರನ ಮಗನಾದ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನನ ಮಕ್ಕಳನ್ನೂ ಗಾದನ ಮಕ್ಕಳನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ಬಳಿಗೆ ತಿರಿಗಿ ಬಂದು ಅವರಿಗೆ ವರ್ತಮಾನವನ್ನು ತಂದರು.
- 33ಆ ಮಾತು ಇಸ್ರಾ ಯೇಲ್ ಮಕ್ಕಳಿಗೆ ಮೆಚ್ಚಿಗೆಯಾಯಿತು. ಆದದರಿಂದ ಇಸ್ರಾಯೇಲ್ ಮಕ್ಕಳೂ ರೂಬೇನನ ಮಕ್ಕಳೂ ಗಾದನ ಮಕ್ಕಳೂ ನಿವಾಸವಾಗಿದ್ದ ದೇಶವನ್ನು ನಾಶಮಾಡ ಬೇಕೆಂದು ಅವರ ಮೇಲೆ ಯುದ್ಧಕ್ಕೆ ಹೋಗಬೇಕೆಂಬ ಮಾತನ್ನು ಬಿಟ್ಟು ದೇವರನ್ನು ಕೊಂಡಾಡಿದರು.ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
- 34ರೂಬೇನನ ಮಕ್ಕಳೂ ಗಾದನ ಮಕ್ಕಳೂ ಆ ಯಜ್ಞವೇದಿಗೆ ಸಾಕ್ಷಿ ಎಂಬ ಅರ್ಥವಾಗುವ ಏದ್ ಎಂದು ಹೆಸರಿಟ್ಟರು. ನಮ್ಮ ಮಧ್ಯ ಕರ್ತನೇ ದೇವರಾಗಿ ದ್ದಾನೆ ಎಂದು ಅದೇ ಸಾಕ್ಷಿಯಾಗಿರುವದು.
Cross references
- Joshua 22:27 ಯೆಹೋಶುವ 22:27ನಾವು ಕರ್ತನ ಸನ್ನಿಧಿಯಲ್ಲಿ ದಹನ ಬಲಿಗಳಿಂದಲೂ ಯಜ್ಞಗಳಿಂದಲೂ ಸಮಾಧಾನದ ಬಲಿಗಳಿಂದಲೂ ಆತನನ್ನು ಸೇವಿಸುವ ಹಾಗೆಯೂ ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿ ಯವರಿಗೂ ಮಧ್ಯದಲ್ಲಿ ಸಾಕ್ಷಿ ಉಂಟಾಗುವ ಹಾಗೆ ಯಜ್ಞವೇದಿಯನ್ನು ಕಟ್ಟಿಕೊಳ್ಳುವದಕ್ಕೆ ಮಾಡಿದೆವು.
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
- Isaiah 43:10 ಯೆಶಾಯ 43:10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
- 1 Kings 18:39 1 ಅರಸುಗಳು 18:39ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
- Joshua 24:27 ಯೆಹೋಶುವ 24:27ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.