Skip to content
ThuthiThuthiThuthi
Joshua · chapter 22 · verse 4

Joshua 22:4 in Kannada

ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.

Eega nimma devaraada kartanu avarige vaagdaanamaadida prakaara nimma sahodararige vishraanti kottanu. Mattu kartana sevakanaada mosheyu yordanige aache nimage kotta svaastyavaada nimma deshadalliruva nimma deregalige tirigi hogiri.

Joshua 22:4 in English

King James Version (KJV)
And now the LORD your God hath given rest unto your brethren, as he promised them: therefore now return ye, and get you unto your tents, [and] unto the land of your possession, which Moses the servant of the LORD gave you on the other side Jordan.
World English Bible (WEB)
Now the LORD your God has given rest to your brothers, as he spoke to them. Therefore now return and go to your tents, to the land of your possession, which Moses the servant of the LORD gave you beyond the Jordan.
American Standard Version (ASV)
And now Jehovah your God hath given rest unto your brethren, as he spake unto them: therefore now turn ye, and get you unto your tents, unto the land of your possession, which Moses the servant of Jehovah gave you beyond the Jordan.
Bible in Basic English (BBE)
And now the Lord your God has given your brothers rest, as he said: so now you may go back to your tents, to the land of your heritage, which Moses, the Lord's servant, gave to you on the other side of Jordan.
Darby Translation (DBY)
And now Jehovah your God hath given rest to your brethren, as he said unto them; and now return, and get you unto your tents, unto the land of your possession, which Moses the servant of Jehovah gave you beyond the Jordan.
Webster's Bible (WBS)
And now the LORD your God hath given rest to your brethren, as he promised them: therefore now return ye, and go to your tents, [and] to the land of your possession, which Moses the servant of the LORD gave you on the other side of Jordan.
Young's Literal Translation (YLT)
'And, now, Jehovah your God hath given rest to your brethren, as He spake to them; and now, turn ye, and go for yourselves to your tents, unto the land of your possession, which Moses, servant of Jehovah, hath given to you beyond the Jordan.

Read in context

  1. 2ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಕೊಂಡು ನಾನು ನಿಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾದಿರಿ.
  2. 3ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ.
  3. 4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
  4. 5ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.
  5. 6ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.
Read all of Joshua 22

Cross references

Original words (Hebrew)

Joshua 22:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.