Skip to content
ThuthiThuthiThuthi
Joshua · chapter 22 · verse 5

Joshua 22:5 in Kannada

ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.

Aadare kartana sevakanaada mosheyu nimage aajnyaapisida aajnye yannoo nyaayapramaanavannoo jaagrateyaagi kaikondu nadedu nimma devaraada kartanannu preetimaadi aatana ellaa maargagalalli nadedu aatana aajnyegalannu kaikondu aatanannu anti kondu aatanannu nimma poornahrudaya dindaloo poornapraanadindaloo sevisiri endu helidanu.

Joshua 22:5 in English

King James Version (KJV)
But take diligent heed to do the commandment and the law, which Moses the servant of the LORD charged you, to love the LORD your God, and to walk in all his ways, and to keep his commandments, and to cleave unto him, and to serve him with all your heart and with all your soul.
World English Bible (WEB)
Only take diligent heed to do the commandment and the law which Moses the servant of the LORD commanded you, to love the LORD your God, to walk in all his ways, to keep his commandments, to hold fast to him, and to serve him with all your heart and with all your soul.”
American Standard Version (ASV)
Only take diligent heed to do the commandment and the law which Moses the servant of Jehovah commanded you, to love Jehovah your God, and to walk in all his ways, and to keep his commandments, and to cleave unto him, and to serve him with all your heart and with all your soul.
Bible in Basic English (BBE)
Only take great care to do the orders and the law which Moses, the Lord's servant, gave you; to have love for the Lord your God and to go in all his ways; and to keep his laws and to be true to him and to be his servants with all your heart and with all your soul.
Darby Translation (DBY)
Only, take great heed to do the commandment and the law, which Moses the servant of Jehovah commanded you, to love Jehovah your God, and to walk in all his ways, and to keep his commandments, and to cleave unto him, and to serve him with all your heart and with all your soul.
Webster's Bible (WBS)
But take diligent heed to perform the commandment and the law, which Moses the servant of the LORD charged you, to love the LORD your God, and to walk in all his ways, and to keep his commandments, and to cleave to him, and to serve him with all your heart, and with all your soul.
Young's Literal Translation (YLT)
Only, be very watchful to do the command and the law which Moses, servant of Jehovah, commanded you, to love Jehovah your God, and to walk in all His ways, and to keep His commands, and to cleave to Him, and to serve Him, with all your heart, and with all your soul.'

Read in context

  1. 3ನೀವು ಬಹಳ ದಿವಸ ಗಳಿಂದ ಇಂದಿನ ವರೆಗೂ ನಿಮ್ಮ ಸಹೋದರರನ್ನು ಕೈ ಬಿಡದೆ ನಿಮ್ಮ ದೇವರಾದ ಕರ್ತನು ಆಜ್ಞಾಪಿಸಿದ ಅಪ್ಪಣೆಯನ್ನು ಕೈಕೊಂಡಿರಿ.
  2. 4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
  3. 5ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.
  4. 6ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.
  5. 7ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು.
Read all of Joshua 22

Cross references

Original words (Hebrew)

Joshua 22:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.