Joshua · chapter 22 · verse 6
Joshua 22:6 in Kannada
ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.
Yehoshuvanu avarannu aasheervadisi kaluhisida mele avaru tamma deregalige hodaru.
Joshua 22:6 in English
- King James Version (KJV)
- So Joshua blessed them, and sent them away: and they went unto their tents.
- World English Bible (WEB)
- So Joshua blessed them, and sent them away; and they went to their tents.
- American Standard Version (ASV)
- So Joshua blessed them, and sent them away; and they went unto their tents.
- Bible in Basic English (BBE)
- Then Joshua gave them his blessing and sent them away: and they went back to their tents.
- Darby Translation (DBY)
- And Joshua blessed them, and sent them away; and they went to their tents.
- Webster's Bible (WBS)
- So Joshua blessed them and sent them away; and they went to their tents.
- Young's Literal Translation (YLT)
- And Joshua blesseth them, and sendeth them away, and they go unto their tents.
Read in context
- 4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
- 5ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.
- 6ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.
- 7ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು.
- 8ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು.
Cross references
- Joshua 14:13 ಯೆಹೋಶುವ 14:13ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು.
- Luke 24:50 ಲೂಕನು 24:50ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
- 2 Samuel 6:18 2 ಸಮುವೇಲನು 6:18ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ
- Exodus 39:43 ವಿಮೋಚನಕಾಂಡ 39:43ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
- Genesis 47:7 ಆದಿಕಾಂಡ 47:7ಯೋಸೇಫನು ತನ್ನ ತಂದೆಯಾದ ಯಾಕೋಬ ನನ್ನು ಕರಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವ ದಿಸಿದನು.
- 1 Samuel 2:20 1 ಸಮುವೇಲನು 2:20ಆಗ ಏಲಿಯು ಎಲ್ಕಾನನನ್ನೂ ಅವನ ಹೆಂಡತಿ ಯನ್ನೂ ಆಶೀರ್ವದಿಸಿ--ಕರ್ತನಿಗೆ ಸಲ್ಲಿಸಿದ್ದಕ್ಕೋಸ್ಕರ ಕರ್ತನು ಈ ಸ್ತ್ರೀಯಿಂದ ನಿನಗೆ ಸಂತಾನವನ್ನು ದಯ ಪಾಲಿಸಲಿ ಅಂದನು.
- 2 Chronicles 30:18 2 ಪೂರ್ವಕಾಲವೃತ್ತಾಂತ 30:18ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.
- 2 Samuel 6:20 2 ಸಮುವೇಲನು 6:20ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ವಿಾಕಲಳು ದಾವೀದನಿಗೆ ಎದುರಾಗಿ ಬಂದು--ನಿಷ್ಪ್ರ ಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ ಹಾಗೆಯೇ ಈಹೊತ್ತು ತನ್ನ ಸೇವಕರ ದಾಸಿಗಳ ಕಣ್ಣುಮುಂದೆ ತನ್ನ ವಸ್ತ್ರ ಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಪಟ್ಟನು ಅಂದಳು.
- Joshua 22:7–8 ಯೆಹೋಶುವ 22:7–8ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು. ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು.
- Hebrews 7:6–7 ಇಬ್ರಿಯರಿಗೆ 7:6–7ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು. ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
- Luke 2:34 ಲೂಕನು 2:34ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
- Genesis 47:10 ಆದಿಕಾಂಡ 47:10ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.