Joshua · chapter 22 · verse 7
Joshua 22:7 in Kannada
ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು.
Manasseya ardha gotrakke mosheyu baashaaninalli svaastya kottiddanu. Aadare avara ulida ardha gotrakke yeho shuvanu yordanina pashchimakke avara sahodarara naduve svaastyavannu kottanu. Idallade yeho shuvanu avarannu avara deregalige kaluhisi biduvaaga avarannu aasheervadisidanu.
Joshua 22:7 in English
- King James Version (KJV)
- Now to the [one] half of the tribe of Manasseh Moses had given [possession] in Bashan: but unto the [other] half thereof gave Joshua among their brethren on this side Jordan westward. And when Joshua sent them away also unto their tents, then he blessed them,
- World English Bible (WEB)
- Now to the one half-tribe of Manasseh Moses had given inheritance in Bashan; but Joshua gave to the other half among their brothers beyond the Jordan westward. Moreover when Joshua sent them away to their tents, he blessed them,
- American Standard Version (ASV)
- Now to the one half-tribe of Manasseh Moses had given [inheritance] in Bashan; but unto the other half gave Joshua among their brethren beyond the Jordan westward. Moreover when Joshua sent them away unto their tents, he blessed them,
- Bible in Basic English (BBE)
- Now to the one half of the tribe of Manasseh, Moses had given a heritage in Bashan; but to the other half, Joshua gave a heritage among their brothers on the west side of Jordan. Now when Joshua sent them away to their tents, he gave them his blessing,
- Darby Translation (DBY)
- And to half the tribe of Manasseh Moses had given [inheritance] in Bashan, and to the other half thereof had Joshua given among their brethren on this side the Jordan westward. And when Joshua sent them away to their tents, he blessed them also,
- Webster's Bible (WBS)
- Now to the [one] half of the tribe of Manasseh Moses had given [possession] in Bashan: but to the [other] half of it gave Joshua among their brethren on this side of Jordan westward. And when Joshua sent them away also to their tents, then he blessed them,
- Young's Literal Translation (YLT)
- And to the half of the tribe of Manasseh hath Moses given, in Bashan, and to its [other] half hath Joshua given with their brethren beyond the Jordan westward; and also when Joshua hath sent them away unto their tents, then he doth bless them,
Read in context
- 5ಆದರೆ ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆ ಯನ್ನೂ ನ್ಯಾಯಪ್ರಮಾಣವನ್ನೂ ಜಾಗ್ರತೆಯಾಗಿ ಕೈಕೊಂಡು ನಡೆದು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನ ಆಜ್ಞೆಗಳನ್ನು ಕೈಕೊಂಡು ಆತನನ್ನು ಅಂಟಿ ಕೊಂಡು ಆತನನ್ನು ನಿಮ್ಮ ಪೂರ್ಣಹೃದಯ ದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸಿರಿ ಎಂದು ಹೇಳಿದನು.
- 6ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.
- 7ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು.
- 8ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು.
- 9ಕರ್ತನು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ತಾವು ವಶಮಾಡಿಕೊಂಡ ತಮ್ಮ ಸ್ವಾಸ್ತ್ಯದ ದೇಶವಾಗಿರುವ ಗಿಲ್ಯಾದ್ ದೇಶಕ್ಕೆ ಹೋಗುವದಕ್ಕೆ ಕಾನಾನ್ ದೇಶದಲ್ಲಿರುವ ಶೀಲೋ ವನ್ನೂ ಇಸ್ರಾಯೇಲ್ ಮಕ್ಕಳನ್ನೂ ಬಿಟ್ಟು ತಿರಿಗಿ ಹೋದರು.
Cross references
- Joshua 17:1–12 ಯೆಹೋಶುವ 17:1–12ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗಸಿಕ್ಕಿತು. ಯಾಕಂದರೆ ಅವನು ಯೋಸೇಫ ನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗನಾದ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದದರಿಂದ ಗಿಲ್ಯಾದು ಬಾಷಾನು ಅವನ ಪಾಲಿಗೆ ಬಂದವು; ಮನಸ್ಸೆಯ ಉಳಿದ ಮಕ್ಕಳಾದ ಅಬೀಯೇಜೆರಿನ ಮಕ್ಕಳಿಗೂ ಹೇಲೆಕನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮನ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆವಿಾದನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಬಾಧ್ಯತೆ ಉಂಟಾಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗ ನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು. ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾ ದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನಿಗೆ ಕುಮಾರರಿಲ್ಲ; ಆದರೆ ಮಹ್ಲಾ, ನೋವಾ, ಹೋಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಕುಮಾರ್ತೆ ಯರಿದ್ದರು. ಇವರು ಯಾಜಕನಾದ ಎಲ್ಲಾಜಾರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆನಮ್ಮ ಸಹೋದರರಲ್ಲಿ ನಮಗೆ ಬಾಧ್ಯತೆಯನ್ನು ಕೊಡು ವಂತೆ ಕರ್ತನು ಮೋಶೆಗೆ ಆಜ್ಞಾಪಿಸಿದನು ಅಂದರು. ಆದದರಿಂದ ಅವರ ತಂದೆಗಳ ಸಹೋದರರ ಮಧ್ಯ ದಲ್ಲಿ ಅವರಿಗೆ ಕರ್ತನ ವಾಕ್ಯದ ಹಾಗೆಯೇ ಬಾಧ್ಯತೆ ಯನ್ನು ಕೊಟ್ಟನು. ಯೊರ್ದನಿಗೆ ಆಚೆಯಲ್ಲಿರುವ ಗಿಲ್ಯಾದೂ ಬಾಷಾನೂ ಎಂಬ ದೇಶಗಳ ಹೊರತು ಮನಸ್ಸೆಗೆ ಚೀಟಿನಲ್ಲಿ ಬಿದ್ದ ದೇಶ ಹತ್ತು ಪಾಲು ಸಿಕ್ಕಿದವು. ಇದಲ್ಲದೆ ಮನಸ್ಸೆಯ ಕುಮಾರ್ತೆಯರು ಅವನ ಕುಮಾರರಲ್ಲಿ ಬಾಧ್ಯತೆಯನ್ನು ಹೊಂದಿದರು. ಆದರೆ ಉಳಿದ ಮನಸ್ಸೆಯ ಕುಮಾರರಿಗೆ ಗಿಲ್ಯಾದ್ ದೇಶ ದೊರೆಯಿತು. ಮನಸ್ಸೆಯ ಮೇರೆ ಯಾವದಂದರೆ; ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿಗೂ ಅಲ್ಲಿಂದ ಬಲ ಪಾರ್ಶ್ವವಾಗಿ ತಪ್ಪೂಹದ ನಿವಾಸಗಳಿಗೆ ಹೋಗುವದು. ತಪ್ಪೂಹ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯಾ ಮನ ಮಕ್ಕಳದ್ದಾಗಿತ್ತು. ಆ ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದು ಹೋಗುವದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯಾಮನವಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಸಮುದ್ರದ ವರೆಗೂ ಹೋಗಿ ರುವದು. ನದಿಯ ದಕ್ಷಿಣ ಸೀಮೆ ಎಫ್ರಾಯಾಮ ನದು; ಉತ್ತರ ಸೀಮೆಯು ಮನಸ್ಸೆಯದು, ಸಮುದ್ರವು ಅದರ ಮೇರೆಯಾಗಿರುವದು. ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು. ಆದರೆ ಮನಸ್ಸೆಯ ಮಕ್ಕಳು ಆ ಪಟ್ಟಣಗಳ ನಿವಾಸಿಗಳನ್ನು ಹೊರಡಿಸುವದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ಇಷ್ಟ ಪಟ್ಟರು.
- Numbers 32:33 ಅರಣ್ಯಕಾಂಡ 32:33ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.
- Joshua 13:29–31 ಯೆಹೋಶುವ 13:29–31ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು. ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು. ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.
Original words (Hebrew)
- half · H2677חֵצִי chêtsîy
- tribe · H7626שֵׁבֶט shêbeṭ
- Manasseh · H4519מְנַשֶּׁה Mᵉnashsheh
- Moses · H4872מֹשֶׁה Môsheh
- given · H5414נָתַן nâthan
- Bashan · H1316בָּשָׁן Bâshân
- half · H2677חֵצִי chêtsîy
- gave · H5414נָתַן nâthan
- Joshua · H3091יְהוֹשׁוּעַ Yᵉhôwshûwaʻ
- among · H5973עִם ʻim
- brethren · H251אָח ʼâch
- side · H5676עֵבֶר ʻêber
- Jordan · H3383יַרְדֵּן Yardên
- westward · H3220יָם yâm
- Joshua · H3091יְהוֹשׁוּעַ Yᵉhôwshûwaʻ
- away · H7971שָׁלַח shâlach
- tents · H168אֹהֶל ʼôhel
- blessed · H1288בָרַךְ bârak