Joshua · chapter 22 · verse 9
Joshua 22:9 in Kannada
ಕರ್ತನು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ತಾವು ವಶಮಾಡಿಕೊಂಡ ತಮ್ಮ ಸ್ವಾಸ್ತ್ಯದ ದೇಶವಾಗಿರುವ ಗಿಲ್ಯಾದ್ ದೇಶಕ್ಕೆ ಹೋಗುವದಕ್ಕೆ ಕಾನಾನ್ ದೇಶದಲ್ಲಿರುವ ಶೀಲೋ ವನ್ನೂ ಇಸ್ರಾಯೇಲ್ ಮಕ್ಕಳನ್ನೂ ಬಿಟ್ಟು ತಿರಿಗಿ ಹೋದರು.
Kartanu moshege kotta maatina prakaara roobenana makkaloo gaadana makkaloo manasseya ardha gotradavaroo taavu vashamaadikonda tamma svaastyada deshavaagiruva gilyaad deshakke hoguvadakke kaanaan deshadalliruva sheelo vannoo israayel makkalannoo bittu tirigi hodaru.
Joshua 22:9 in English
- King James Version (KJV)
- And the children of Reuben and the children of Gad and the half tribe of Manasseh returned, and departed from the children of Israel out of Shiloh, which [is] in the land of Canaan, to go unto the country of Gilead, to the land of their possession, whereof they were possessed, according to the word of the LORD by the hand of Moses.
- World English Bible (WEB)
- The children of Reuben and the children of Gad and the half-tribe of Manasseh returned, and departed from the children of Israel out of Shiloh, which is in the land of Canaan, to go to the land of Gilead, to the land of their possession, which they owned, according to the commandment of the LORD by Moses.
- American Standard Version (ASV)
- And the children of Reuben and the children of Gad and the half-tribe of Manasseh returned, and departed from the children of Israel out of Shiloh, which is in the land of Canaan, to go unto the land of Gilead, to the land of their possession, whereof they were possessed, according to the commandment of Jehovah by Moses.
- Bible in Basic English (BBE)
- So Reuben and Gad and the half-tribe of Manasseh went back, parting from the children of Israel at Shiloh in the land of Canaan, to go to the land of Gilead, to the land of their heritage which had been given to them by the Lord's order to Moses.
- Darby Translation (DBY)
- And the children of Reuben and the children of Gad and the half tribe of Manasseh returned, and departed from the children of Israel out of Shiloh, which is in the land of Canaan, to go to the country of Gilead, into the land of their possession, of which they had become possessed, according to the word of Jehovah through Moses.
- Webster's Bible (WBS)
- And the children of Reuben, and the children of Gad, and the half-tribe of Manasseh returned, and departed from the children of Israel out of Shiloh, which [is] in the land of Canaan, to go to the country of Gilead, to the land of their possession, of which they were possessed, according to the word of the LORD by the hand of Moses.
- Young's Literal Translation (YLT)
- And the sons of Reuben, and the sons of Gad, and the half of the tribe of Manasseh, turn back and go from the sons of Israel out of Shiloh, which [is] in the land of Canaan, to go unto the land of Gilead, unto the land of their possession, in which they have possession, according to the command of Jehovah, by the hand of Moses;
Read in context
- 7ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸ್ವಾಸ್ತ್ಯ ಕೊಟ್ಟಿದ್ದನು. ಆದರೆ ಅವರ ಉಳಿದ ಅರ್ಧ ಗೋತ್ರಕ್ಕೆ ಯೆಹೋ ಶುವನು ಯೊರ್ದನಿನ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸ್ವಾಸ್ತ್ಯವನ್ನು ಕೊಟ್ಟನು. ಇದಲ್ಲದೆ ಯೆಹೋ ಶುವನು ಅವರನ್ನು ಅವರ ಡೇರೆಗಳಿಗೆ ಕಳುಹಿಸಿ ಬಿಡುವಾಗ ಅವರನ್ನು ಆಶೀರ್ವದಿಸಿದನು.
- 8ಅವ ರೊಂದಿಗೆ ಮಾತನಾಡಿ--ನೀವು ಬಹು ಆಸ್ತಿಯುಳ್ಳವ ರಾಗಿ ಪಶುಕುರಿ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣವನ್ನು ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂತಿರುಗಿ ನಿಮ್ಮ ಡೇರೆಗಳಿಗೆ ಹೋಗಿ ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ ಅಂದನು.
- 9ಕರ್ತನು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ತಾವು ವಶಮಾಡಿಕೊಂಡ ತಮ್ಮ ಸ್ವಾಸ್ತ್ಯದ ದೇಶವಾಗಿರುವ ಗಿಲ್ಯಾದ್ ದೇಶಕ್ಕೆ ಹೋಗುವದಕ್ಕೆ ಕಾನಾನ್ ದೇಶದಲ್ಲಿರುವ ಶೀಲೋ ವನ್ನೂ ಇಸ್ರಾಯೇಲ್ ಮಕ್ಕಳನ್ನೂ ಬಿಟ್ಟು ತಿರಿಗಿ ಹೋದರು.
- 10ಕಾನಾನ್ ದೇಶದಲ್ಲಿರುವ ಯೊರ್ದನಿನ ಪ್ರಾಂತ್ಯಕ್ಕೆ ಬಂದಾಗ ಅದರ ಬಳಿಯಲ್ಲಿ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರ ದವರೂ ನೋಟಕ್ಕೆ ದೊಡ್ಡದಾದ ಯಜ್ಞವೇದಿಯನ್ನು ಕಟ್ಟಿದರು.
- 11ಇಗೋ, ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲ್ ಮಕ್ಕಳು ದಾಟಿ ಬಂದ ಯೊರ್ದನಿನ ಪ್ರಾಂತ್ಯದಲ್ಲಿ ಯಜ್ಞವೇದಿಯನ್ನು ಕಟ್ಟಿದರೆಂದು ಇಸ್ರಾಯೇಲ್ ಮಕ್ಕಳಿಗೂ ಕೇಳಿ ಬಂತು.
Cross references
- Numbers 32:29 ಅರಣ್ಯಕಾಂಡ 32:29ಮೋಶೆಯು ಅವರಿಗೆ--ಗಾದನ ಮಕ್ಕಳೂ ರೂಬೇನನ ಮಕ್ಕಳೂ ಎಲ್ಲರು ಯುದ್ಧಕ್ಕೆ ಸಿದ್ಧವಾಗಿದ್ದು ನಿಮ್ಮ ಸಂಗಡ ಯೊರ್ದನ್ ನದಿಯನ್ನು ಕರ್ತನ ಮುಂದೆ ದಾಟಿದರೆ ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಡಬೇಕು.
- Numbers 32:26 ಅರಣ್ಯಕಾಂಡ 32:26ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.
- Numbers 32:1 ಅರಣ್ಯಕಾಂಡ 32:1ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
- Numbers 32:39–40 ಅರಣ್ಯಕಾಂಡ 32:39–40ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು.
- Joshua 13:25 ಯೆಹೋಶುವ 13:25ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;
- Joshua 13:11 ಯೆಹೋಶುವ 13:11ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ
- Deuteronomy 3:15–16 ಧರ್ಮೋಪದೇಶಕಾಂಡ 3:15–16ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು.
- Joshua 13:31 ಯೆಹೋಶುವ 13:31ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು.
- Psalm 60:7 ಕೀರ್ತನೆಗಳು 60:7ಗಿಲ್ಯಾದ್ ಮನಸ್ಸೆ ನನ್ನದು; ಎಫ್ರಾಯಾಮ್ ನನ್ನ ತಲೆಯ ಬಲವಾಗಿದೆ; ಯೆಹೂದನು ನನಗೆ ನ್ಯಾಯ ಕೊಡುವವನು;
Original words (Hebrew)
- children · H1121בֵּן bên
- Reuben · H7205רְאוּבֵן Rᵉʼûwbên
- children · H1121בֵּן bên
- Gad · H1410גָּד Gâd
- half · H2677חֵצִי chêtsîy
- tribe · H7626שֵׁבֶט shêbeṭ
- Manasseh · H4519מְנַשֶּׁה Mᵉnashsheh
- returned · H7725שׁוּב shûwb
- departed · H3212יָלַךְ yâlak
- children · H1121בֵּן bên
- Israel · H3478יִשְׂרָאֵל Yisrâʼêl
- Shiloh · H7887שִׁילֹה Shîylôh
- land · H776אֶרֶץ ʼerets
- Canaan · H3667כְּנַעַן Kᵉnaʻan
- go · H3212יָלַךְ yâlak
- country · H776אֶרֶץ ʼerets
- Gilead · H1568גִּלְעָד Gilʻâd
- land · H776אֶרֶץ ʼerets
- possession · H272אֲחֻזָּה ʼăchuzzâh
- possessed · H270אָחַז ʼâchaz
- word · H6310פֶּה peh
- hand · H3027יָד yâd
- Moses · H4872מֹשֶׁה Môsheh