Joshua · chapter 23 · verse 10
Joshua 23:10 in Kannada
ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
Nimmalli iruva obbanu saavira mandiyannu hindattuvanu. Nimma devaraada kartanu nimage vaagdaanamaadida haage aatane nimagoskara yuddhamaaduttaane.
Joshua 23:10 in English
- King James Version (KJV)
- One man of you shall chase a thousand: for the LORD your God, he [it is] that fighteth for you, as he hath promised you.
- World English Bible (WEB)
- One man of you shall chase a thousand; for it is the LORD your God who fights for you, as he spoke to you.
- American Standard Version (ASV)
- One man of you shall chase a thousand; for Jehovah your God, he it is that fighteth for you, as he spake unto you.
- Bible in Basic English (BBE)
- One man of you is able to put to flight a thousand; for it is the Lord your God who is fighting for you, as he has said to you.
- Darby Translation (DBY)
- One man of you chaseth a thousand; for Jehovah your God, he it is that fighteth for you, as he hath said unto you.
- Webster's Bible (WBS)
- One man of you shall chase a thousand: for the LORD your God, he [it is] that fighteth for you, as he hath promised you.
- Young's Literal Translation (YLT)
- one man of you doth pursue a thousand, for Jehovah your God [is] He who is fighting for you, as He hath spoken to you;
Read in context
- 8ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.
- 9ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
- 10ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
- 11ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.
- 12ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
Cross references
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
- Leviticus 26:8 ಯಾಜಕಕಾಂಡ 26:8ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
- Deuteronomy 3:22 ಧರ್ಮೋಪದೇಶಕಾಂಡ 3:22ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.
- Exodus 14:14 ವಿಮೋಚನಕಾಂಡ 14:14ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
- Psalm 35:1 ಕೀರ್ತನೆಗಳು 35:1ಓ ಕರ್ತನೇ, ನನ್ನ ಸಂಗಡ ವ್ಯಾಜ್ಯವಾಡುವವರೊಡನೆ ಸಂಗಡ ವ್ಯಾಜ್ಯವಾಡು; ನನಗೆ ವಿರೋಧವಾಗಿ ಯುದ್ಧಮಾಡುವವರ ಸಂಗಡ ಯುದ್ಧ ಮಾಡು.
- Deuteronomy 20:4 ಧರ್ಮೋಪದೇಶಕಾಂಡ 20:4ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Psalm 46:7 ಕೀರ್ತನೆಗಳು 46:7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Joshua 23:3 ಯೆಹೋಶುವ 23:3ನಿಮ್ಮ ದೇವರಾದ ಕರ್ತನು ನಿಮ ಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿ ದ್ದೆಲ್ಲವನ್ನೂ ನೋಡಿದ್ದೀರಿ; ನಿಮಗೋಸ್ಕರವಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಕರ್ತನು.
- Psalm 44:4–5 ಕೀರ್ತನೆಗಳು 44:4–5ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು. ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.
- 1 Samuel 14:6 1 ಸಮುವೇಲನು 14:6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
- Joshua 10:42 ಯೆಹೋಶುವ 10:42ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.