Skip to content
ThuthiThuthiThuthi
Joshua · chapter 23 · verse 11

Joshua 23:11 in Kannada

ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.

Aadadarinda neevu nimma devaraada kartanannu preetimaaduva haage neevu bahala echcharikeyaagirri.

Joshua 23:11 in English

King James Version (KJV)
Take good heed therefore unto yourselves, that ye love the LORD your God.
World English Bible (WEB)
Take good heed therefore to yourselves, that you love the LORD your God.
American Standard Version (ASV)
Take good heed therefore unto yourselves, that ye love Jehovah your God.
Bible in Basic English (BBE)
So keep watch on yourselves, and see that you have love for the Lord your God.
Darby Translation (DBY)
Take great heed therefore unto your souls, that ye love Jehovah your God.
Webster's Bible (WBS)
Take good heed therefore to yourselves, that ye love the LORD your God.
Young's Literal Translation (YLT)
and ye have been very watchful for yourselves to love Jehovah your God.

Read in context

  1. 9ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
  2. 10ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
  3. 11ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.
  4. 12ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
  5. 13ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
Read all of Joshua 23

Cross references

Original words (Hebrew)

Joshua 23:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.