Joshua · chapter 23 · verse 12
Joshua 23:12 in Kannada
ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
Neevu hintirigi kondu nimmalli ulidiruva ee janaanga galalli serikondu avarige maduvemaadi kottare neevu avara baligoo avaru nimma baligoo praveshisidare
Joshua 23:12 in English
- King James Version (KJV)
- Else if ye do in any wise go back, and cleave unto the remnant of these nations, [even] these that remain among you, and shall make marriages with them, and go in unto them, and they to you:
- World English Bible (WEB)
- “But if you do at all go back, and hold fast to the remnant of these nations, even these who remain among you, and make marriages with them, and go in to them, and they to you;
- American Standard Version (ASV)
- Else if ye do at all go back, and cleave unto the remnant of these nations, even these that remain among you, and make marriages with them, and go in unto them, and they to you;
- Bible in Basic English (BBE)
- For if you go back, joining yourselves to the rest of these nations who are still among you, getting married to them and living with them and they with you:
- Darby Translation (DBY)
- For if ye in any wise go back, and cleave unto the residue of these nations, these that remain among you, and make marriages with them, and come in unto them and they unto you:
- Webster's Bible (WBS)
- Else if ye do in any wise go back, and cleave to the remnant of these nations, [even] these that remain among you, and shall make marriages with them, and associate with them, and they with you:
- Young's Literal Translation (YLT)
- 'But — if ye at all turn back and have cleaved to the remnant of these nations, these who are left with you, and intermarried with them, and gone in to them, and they to you,
Read in context
- 10ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
- 11ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.
- 12ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
- 13ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
- 14ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
Cross references
- Deuteronomy 7:3 ಧರ್ಮೋಪದೇಶಕಾಂಡ 7:3ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
- Zephaniah 1:6 ಚೆಫನ್ಯ 1:6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
- Ezekiel 18:24 ಯೆಹೆಜ್ಕೇಲನು 18:24ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
- Romans 12:9 ರೋಮಾಪುರದವರಿಗೆ 12:9ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
- Psalm 106:34–35 ಕೀರ್ತನೆಗಳು 106:34–35ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು. ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
- 2 Corinthians 6:14–17 2 ಕೊರಿಂಥದವರಿಗೆ 6:14–17ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Nehemiah 13:23–26 ನೆಹೆಮೀಯ 13:23–26ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು. ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು. ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು; ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
- 1 John 2:9 1 ಯೋಹಾನನು 2:9ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.
- Ezra 9:1–2 ಎಜ್ರನು 9:1–2ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ. ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
- Exodus 34:12–16 ವಿಮೋಚನಕಾಂಡ 34:12–16ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು. ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು. ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು. ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು. ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
- 1 Kings 11:2 1 ಅರಸುಗಳು 11:2ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.
- John 6:66 ಯೋಹಾನನು 6:66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.