Joshua · chapter 23 · verse 13
Joshua 23:13 in Kannada
ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
Nimma devaraada kartanu innu mele ee janaangagalannu nimma munde horadisi biduvadilla. Nimma devaraada kartanu nimage kotta ee olle deshadolaginda neevu naashavaaguva varegoo avaru nimage urulaagiyoo bonaa giyoo nimma pakkeyalli shoolavaagiyoo nimma kannugalige mullugalaagiyoo iruvarendu nishchaya vaagi tilidukolluviri.
Joshua 23:13 in English
- King James Version (KJV)
- Know for a certainty that the LORD your God will no more drive out [any of] these nations from before you; but they shall be snares and traps unto you, and scourges in your sides, and thorns in your eyes, until ye perish from off this good land which the LORD your God hath given you.
- World English Bible (WEB)
- know for a certainty that the LORD your God will no longer drive these nations from out of your sight; but they shall be a snare and a trap to you, a scourge in your sides, and thorns in your eyes, until you perish from off this good land which the LORD your God has given you.
- American Standard Version (ASV)
- know for a certainty that Jehovah your God will no more drive these nations from out of your sight; but they shall be a snare and a trap unto you, and a scourge in your sides, and thorns in your eyes, until ye perish from off this good land which Jehovah your God hath given you.
- Bible in Basic English (BBE)
- Then you may be certain that the Lord your God will not go on driving these nations out from before you; but they will become a danger and a cause of sin to you, a whip for your sides and thorns in your eyes, till you are cut off from this good land which the Lord your God has given you.
- Darby Translation (DBY)
- know for a certainty that Jehovah your God will no more dispossess these nations from before you, and they shall be snares and traps unto you, and scourges in your sides, and thorns in your eyes, until ye perish from off this good land which Jehovah your God hath given you.
- Webster's Bible (WBS)
- Know for a certainty that the LORD your God will no more drive out [any of] these nations from before you; but they shall be snares and traps to you, and scourges in your sides, and thorns in your eyes, until ye perish from off this good land which the LORD your God hath given you.
- Young's Literal Translation (YLT)
- know certainly that Jehovah your God is not continuing to dispossess these nations from before you, and they have been to you for a gin, and for a snare, and for a scourge, in your sides, and for thorns in your eyes, till ye perish from off this good ground which Jehovah your God hath given to you.
Read in context
- 11ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.
- 12ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
- 13ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.
- 14ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
- 15ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
Cross references
- Deuteronomy 7:16 ಧರ್ಮೋಪದೇಶಕಾಂಡ 7:16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
- Numbers 33:55 ಅರಣ್ಯಕಾಂಡ 33:55ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿ ಗಳನ್ನು ಹೊರಡಿಸದಿದ್ದರೆ ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ ನಿಮ್ಮ ಪಾರ್ಶ್ವಗಳಲ್ಲಿ ಕಂಟಕಗಳಾಗಿಯೂ ಇರುವರು; ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.
- Exodus 23:33 ವಿಮೋಚನಕಾಂಡ 23:33ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
- Judges 2:2–3 ನ್ಯಾಯಸ್ಥಾಪಕರು 2:2–3ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ? ಆದದರಿಂದ--ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು; ಅವರ ದೇವರುಗಳು ನಿಮಗೆ ಉರುಲಾಗುವವೆಂದು ನಾನು ಹೇಳಿದ್ದೆನು.
- Deuteronomy 28:63–68 ಧರ್ಮೋಪದೇಶಕಾಂಡ 28:63–68ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- 2 Kings 17:22–23 2 ಅರಸುಗಳು 17:22–23ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ. ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.
- Psalm 69:22 ಕೀರ್ತನೆಗಳು 69:22ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
- Psalm 106:35–39 ಕೀರ್ತನೆಗಳು 106:35–39ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು. ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು. ತಮ್ಮ ಗಂಡು ಹೆಣ್ಣು ಮಕ್ಕಳನ್ನೂ ದೆವ್ವಗಳಿಗೆ ಅರ್ಪಿಸಿದರು. ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾ ಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ; ದೇಶವನ್ನು ರಕ್ತದಿಂದ ಅಶುದ್ಧಮಾಡಿದರು. ಹೀಗೆ ತಮ್ಮ ಕೆಲಸಗಳಿಂದ ತಮ್ಮನ್ನು ಹೊಲೆಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ಜಾರರಾದರು.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Deuteronomy 30:18 ಧರ್ಮೋಪದೇಶಕಾಂಡ 30:18ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.
- Deuteronomy 4:26 ಧರ್ಮೋಪದೇಶಕಾಂಡ 4:26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- 1 Kings 11:4 1 ಅರಸುಗಳು 11:4ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
Original words (Hebrew)
- Know · H3045יָדַע yâdaʻ
- certainty · H3045יָדַע yâdaʻ
- God · H430אֱלֹהִים ʼĕlôhîym
- more · H3254יָסַף yâçaph
- out · H3423יָרַשׁ yârash
- nations · H1471גּוֹי gôwy
- before · H6440פָּנִים pânîym
- snares · H6341פַּח pach
- traps · H4170מוֹקֵשׁ môwqêsh
- scourges · H7850שֹׁטֵט shôṭêṭ
- sides · H6654צַד tsad
- thorns · H6796צָנִין tsânîyn
- eyes · H5869עַיִן ʻayin
- perish · H6אָבַד ʼâbad
- good · H2896טוֹב ṭôwb
- land · H127אֲדָמָה ʼădâmâh
- God · H430אֱלֹהִים ʼĕlôhîym
- given · H5414נָתַן nâthan