Joshua · chapter 23 · verse 16
Joshua 23:16 in Kannada
ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
Kartana kopavu nimma mele uriyuvadu; aatanu nimage kotta olle deshadinda neevu begane naashavaagi hoguviri andanu.
Joshua 23:16 in English
- King James Version (KJV)
- When ye have transgressed the covenant of the LORD your God, which he commanded you, and have gone and served other gods, and bowed yourselves to them; then shall the anger of the LORD be kindled against you, and ye shall perish quickly from off the good land which he hath given unto you.
- World English Bible (WEB)
- when you disobey the covenant of the LORD your God, which he commanded you, and go and serve other gods, and bow down yourselves to them. Then the LORD’s anger will be kindled against you, and you will perish quickly from off the good land which he has given to you.”
- American Standard Version (ASV)
- When ye transgress the covenant of Jehovah your God, which he commanded you, and go and serve other gods, and bow down yourselves to them; then will the anger of Jehovah be kindled against you, and ye shall perish quickly from off the good land which he hath given unto you.
- Bible in Basic English (BBE)
- If the agreement of the Lord your God, which was given to you by his orders, is broken, and you become the servants of other gods and give them worship, then the wrath of the Lord will be burning against you, and you will quickly be cut off from the good land which he has given you.
- Darby Translation (DBY)
- when ye transgress the covenant of Jehovah your God which he commanded you, and go and serve other gods, and bow yourselves unto them, so that the anger of Jehovah shall be kindled against you, and ye shall perish quickly from off the good land which he hath given unto you.
- Webster's Bible (WBS)
- When ye have transgressed the covenant of the LORD your God, which he commanded you, and have gone and served other gods, and bowed yourselves to them; then shall the anger of the LORD be kindled against you, and ye shall perish quickly from off the good land which he hath given to you.
- Young's Literal Translation (YLT)
- in your transgressing the covenant of Jehovah your God which He commanded you, and ye have gone and served other gods, and bowed yourselves to them, then hath the anger of Jehovah burned against you, and ye have perished hastily from off the good land which He hath given to you.'
Read in context
- 14ಇಗೋ, ನಾನು ಇಂದು ಭೂಲೋಕದವರೆಲ್ಲರ ಮಾರ್ಗವಾಗಿ ಹೋಗುತ್ತೇನೆ. ನಿಮ್ಮ ದೇವರಾದ ಕರ್ತನು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೇ ಮಾತುಗಳಲ್ಲಿ ಒಂದು ಮಾತಾದರೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ; ಅವು ಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.
- 15ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- 16ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
Cross references
- Deuteronomy 4:25–26 ಧರ್ಮೋಪದೇಶಕಾಂಡ 4:25–26ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- 2 Kings 24:20 2 ಅರಸುಗಳು 24:20ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
Original words (Hebrew)
- transgressed · H5674עָבַר ʻâbar
- covenant · H1285בְּרִית bᵉrîyth
- God · H430אֱלֹהִים ʼĕlôhîym
- commanded · H6680צָוָה tsâvâh
- gone · H1980הָלַךְ hâlak
- served · H5647עָבַד ʻâbad
- other · H312אַחֵר ʼachêr
- gods · H430אֱלֹהִים ʼĕlôhîym
- bowed · H7812שָׁחָה shâchâh
- anger · H639אַף ʼaph
- kindled · H2734חָרָה chârâh
- perish · H6אָבַד ʼâbad
- quickly · H4120מְהֵרָה mᵉhêrâh
- good · H2896טוֹב ṭôwb
- land · H776אֶרֶץ ʼerets
- given · H5414נָתַן nâthan