Joshua · chapter 23 · verse 4
Joshua 23:4 in Kannada
ಇಗೋ, ನಾನು ಯೊರ್ದನ್ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.
Igo, naanu yordan modalugondu pashchimakkiruva dodda samudrada varegoo janaangagalannu kadidu ulida sakala janaangagala deshagalannu nimma gotragalige cheetu haaki nimage hanchikottenu.
Joshua 23:4 in English
- King James Version (KJV)
- Behold, I have divided unto you by lot these nations that remain, to be an inheritance for your tribes, from Jordan, with all the nations that I have cut off, even unto the great sea westward.
- World English Bible (WEB)
- Behold, I have allotted to you these nations that remain, to be an inheritance for your tribes, from the Jordan, with all the nations that I have cut off, even to the great sea toward the going down of the sun.
- American Standard Version (ASV)
- Behold, I have allotted unto you these nations that remain, to be an inheritance for your tribes, from the Jordan, with all the nations that I have cut off, even unto the great sea toward the going down of the sun.
- Bible in Basic English (BBE)
- Now I have given to you, as the heritage of your tribes, all these nations which are still in the land, together with those cut off by me, from Jordan as far as the Great Sea on the west.
- Darby Translation (DBY)
- Behold, I have divided unto you by lot for an inheritance, according to your tribes, these nations that remain, from the Jordan, as well as all the nations that I have cut off, as far as the great sea toward the sun-setting.
- Webster's Bible (WBS)
- Behold, I have divided to you by lot these nations that remain, to be an inheritance for your tribes, from Jordan, with all the nations that I have cut off, even to the great sea westward.
- Young's Literal Translation (YLT)
- see, I have caused to fall to you these nations who are left for an inheritance to your tribes, from the Jordan, (and all the nations which I cut off), and the great sea, the going in of the sun.
Read in context
- 2ಅವನು ಸಮಸ್ತ ಇಸ್ರಾಯೇಲ್ಯರನ್ನೂ ಅವರ ಹಿರಿಯರನ್ನೂ ಮುಖ್ಯ ಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರಿಸಿ ಅವರಿಗೆ--ನಾನು ವೃದ್ಧನಾಗಿ ದಿನಗಳು ತುಂಬಿ ದವನಾಗಿದ್ದೇನೆ.
- 3ನಿಮ್ಮ ದೇವರಾದ ಕರ್ತನು ನಿಮ ಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿ ದ್ದೆಲ್ಲವನ್ನೂ ನೋಡಿದ್ದೀರಿ; ನಿಮಗೋಸ್ಕರವಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಕರ್ತನು.
- 4ಇಗೋ, ನಾನು ಯೊರ್ದನ್ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.
- 5ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
- 6ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ
Cross references
- Joshua 13:2 ಯೆಹೋಶುವ 13:2ಅದು ಯಾವದೆಂದರೆ--ಐಗು ಪ್ತಕ್ಕೆ ಎದುರಾದ ಶೀಹೋರಿನಿಂದ ಕಾನಾನ್ಯರಿಗೆ ಎಣಿಸಲ್ಪಟ್ಟದ್ದಾದ ಉತ್ತರಕ್ಕೆ ಎಕ್ರೋನಿನ ಮೇರೆಯ ವರೆಗೂ ಇರುವ ಫಿಲಿಷ್ಟಿಯರ ಮೇರೆಗಳೆಲ್ಲಾ ಗೆಷೂ ರ್ಯರ ದೇಶವೆಲ್ಲಾ,
- Joshua 13:6–7 ಯೆಹೋಶುವ 13:6–7ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು. ಈಗ ಈ ದೇಶವನ್ನು ಒಂಭತ್ತು ಗೋತ್ರಗಳಿಗೂ ಮನಸ್ಸೆಯ ಅರ್ಧಗೋತ್ರಕ್ಕೂ ಬಾಧ್ಯತೆಗಾಗಿ ಪಾಲು ಮಾಡಿಕೊಡು.
- Joshua 18:10 ಯೆಹೋಶುವ 18:10ಆಗ ಯೆಹೋಶುವನು ಶೀಲೋವಿನಲ್ಲಿ ಕರ್ತನ ಮುಂದೆ ಚೀಟುಗಳನ್ನು ಹಾಕಿ ಇಸ್ರಾಯೇಲ್ ಮಕ್ಕಳಿಗೆ ದೇಶವನ್ನು ಅವರ ಪಾಲುಗಳ ಪ್ರಕಾರ ಹಂಚಿಕೊಟ್ಟನು.
Original words (Hebrew)
- Behold · H7200רָאָה râʼâh
- divided · H5307נָפַל nâphal
- nations · H1471גּוֹי gôwy
- remain · H7604שָׁאַר shâʼar
- inheritance · H5159נַחֲלָה nachălâh
- tribes · H7626שֵׁבֶט shêbeṭ
- Jordan · H3383יַרְדֵּן Yardên
- nations · H1471גּוֹי gôwy
- off · H3772כָּרַת kârath
- great · H1419גָּדוֹל gâdôwl
- sea · H3220יָם yâm
- westward · H3996מָבוֹא mâbôwʼ