Joshua · chapter 23 · verse 5
Joshua 23:5 in Kannada
ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
Idallade nimma deva raada kartanu avarannu nimma munde tallibittu nimma kannedurininda avarannu horadisibiduvanu. Kartanu nimage vaagdaanamaadida haageye neevu avara deshavannu svaadheenamaadikolluviri.
Joshua 23:5 in English
- King James Version (KJV)
- And the LORD your God, he shall expel them from before you, and drive them from out of your sight; and ye shall possess their land, as the LORD your God hath promised unto you.
- World English Bible (WEB)
- The LORD your God will thrust them out from before you, and drive them from out of your sight. You shall possess their land, as the LORD your God spoke to you.
- American Standard Version (ASV)
- And Jehovah your God, he will thrust them out from before you, and drive them from out of your sight; and ye shall possess their land, as Jehovah your God spake unto you.
- Bible in Basic English (BBE)
- The Lord your God will send them away by force, driving them out before you; and you are to take their land for your heritage, as the Lord your God said to you.
- Darby Translation (DBY)
- And Jehovah your God, he will expel them from before you, and dispossess them from out of your sight; and ye shall take possession of their land, as Jehovah your God hath said unto you.
- Webster's Bible (WBS)
- And the LORD your God, he shall expel them from before you, and drive them from your sight; and ye shall possess their land, as the LORD your God hath promised to you.
- Young's Literal Translation (YLT)
- 'As to Jehovah your God, He doth thrust them from your presence, and hath dispossessed them from before you, and ye have possessed their land, as Jehovah your God hath spoken to you,
Read in context
- 3ನಿಮ್ಮ ದೇವರಾದ ಕರ್ತನು ನಿಮ ಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿ ದ್ದೆಲ್ಲವನ್ನೂ ನೋಡಿದ್ದೀರಿ; ನಿಮಗೋಸ್ಕರವಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಕರ್ತನು.
- 4ಇಗೋ, ನಾನು ಯೊರ್ದನ್ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.
- 5ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
- 6ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ
- 7ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
Cross references
- Exodus 34:11 ವಿಮೋಚನಕಾಂಡ 34:11ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
- Exodus 33:2 ವಿಮೋಚನಕಾಂಡ 33:2ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
- Deuteronomy 11:23 ಧರ್ಮೋಪದೇಶಕಾಂಡ 11:23ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
- Joshua 13:6 ಯೆಹೋಶುವ 13:6ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
- Numbers 33:52–53 ಅರಣ್ಯಕಾಂಡ 33:52–53ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು. ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
- Exodus 23:30–31 ವಿಮೋಚನಕಾಂಡ 23:30–31ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು. ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
- Joshua 23:12–13 ಯೆಹೋಶುವ 23:12–13ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ ನಿಮ್ಮ ದೇವರಾದ ಕರ್ತನು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿ ಬಿಡುವದಿಲ್ಲ. ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದೊಳಗಿಂದ ನೀವು ನಾಶವಾಗುವ ವರೆಗೂ ಅವರು ನಿಮಗೆ ಉರುಲಾಗಿಯೂ ಬೋನಾ ಗಿಯೂ ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯ ವಾಗಿ ತಿಳಿದುಕೊಳ್ಳುವಿರಿ.