Skip to content
ThuthiThuthiThuthi
Joshua · chapter 23 · verse 6

Joshua 23:6 in Kannada

ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ

Eega neevu mosheya nyaayapramaanada pustakadalli barediruva ellavannu kaikondu bahu dhairyadinda maaduva haage adannu bittu balagadegaadaroo edagadegaadaroo tirugade

Joshua 23:6 in English

King James Version (KJV)
Be ye therefore very courageous to keep and to do all that is written in the book of the law of Moses, that ye turn not aside therefrom [to] the right hand or [to] the left;
World English Bible (WEB)
“Therefore be very courageous to keep and to do all that is written in the book of the law of Moses, that you not turn away from it to the right hand or to the left;
American Standard Version (ASV)
Therefore be ye very courageous to keep and to do all that is written in the book of the law of Moses, that ye turn not aside therefrom to the right hand or to the left;
Bible in Basic English (BBE)
So be very strong to keep and do whatever is recorded in the book of the law of Moses, not turning away from it to the right or to the left;
Darby Translation (DBY)
And be ye very courageous to keep and to do all that is written in the book of the law of Moses, that ye turn not aside therefrom to the right hand or to the left;
Webster's Bible (WBS)
Be ye therefore very courageous to keep and to do all that is written in the book of the law of Moses, that ye turn not aside from it [to] the right hand or [to] the left;
Young's Literal Translation (YLT)
and ye have been very strong to keep and to do the whole that is written in the Book of the Law of Moses, so as not to turn aside from it right or left,

Read in context

  1. 4ಇಗೋ, ನಾನು ಯೊರ್ದನ್‌ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.
  2. 5ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
  3. 6ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ
  4. 7ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
  5. 8ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.
Read all of Joshua 23

Cross references

Original words (Hebrew)

Joshua 23:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.