Joshua · chapter 23 · verse 7
Joshua 23:7 in Kannada
ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
Nimma madhyadalli ulidiruva ee janaangagalalli serade avara devarugala hesarugalannu smarisade avugala mele aane idade neevu avugalige sevemaadade addabeelade iruva haage bala gondu
Joshua 23:7 in English
- King James Version (KJV)
- That ye come not among these nations, these that remain among you; neither make mention of the name of their gods, nor cause to swear [by them], neither serve them, nor bow yourselves unto them:
- World English Bible (WEB)
- that you not come among these nations, these that remain among you; neither make mention of the name of their gods, nor cause to swear by them, neither serve them, nor bow down yourselves to them;
- American Standard Version (ASV)
- that ye come not among these nations, these that remain among you; neither make mention of the name of their gods, nor cause to swear [by them], neither serve them, nor bow down yourselves unto them;
- Bible in Basic English (BBE)
- Have nothing to do with these nations who still are living among you; let not their gods be named by you or used in your oaths; do not be their servants or give them worship:
- Darby Translation (DBY)
- that ye enter not among these nations, these that remain among you; and ye shall make no mention of the name of their gods, nor cause to swear [by them], neither serve them, nor bow yourselves unto them;
- Webster's Bible (WBS)
- That ye come not among these nations, these that remain among you; neither make mention of the name of their gods, nor cause to swear [by them] , neither serve them, nor bow yourselves to them:
- Young's Literal Translation (YLT)
- so as not to go in among these nations, these who are left with you; and of the name of their gods ye do not make mention, nor do ye swear, nor do ye serve them, nor do ye bow yourselves to them;
Read in context
- 5ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
- 6ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ
- 7ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
- 8ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.
- 9ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
Cross references
- Exodus 23:13 ವಿಮೋಚನಕಾಂಡ 23:13ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
- Psalm 16:4 ಕೀರ್ತನೆಗಳು 16:4ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
- Jeremiah 5:7 ಯೆರೆಮೀಯ 5:7ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು.
- Deuteronomy 7:2–3 ಧರ್ಮೋಪದೇಶಕಾಂಡ 7:2–3ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು. ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
- Joshua 23:12 ಯೆಹೋಶುವ 23:12ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
- Exodus 23:33 ವಿಮೋಚನಕಾಂಡ 23:33ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
- Proverbs 4:14 ಜ್ಞಾನೋಕ್ತಿಗಳು 4:14ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ.
- Zephaniah 1:5 ಚೆಫನ್ಯ 1:5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- 1 Corinthians 15:33 1 ಕೊರಿಂಥದವರಿಗೆ 15:33ಮೋಸ ಹೋಗಬೇಡಿರಿ; ದುಸ್ಸಹವಾಸವು ಒಳ್ಳೇನಡವಳಿಕೆ ಯನ್ನು ಕೆಡಿಸುತ್ತದೆ.
- 2 Corinthians 6:14–17 2 ಕೊರಿಂಥದವರಿಗೆ 6:14–17ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು? ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು? ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Numbers 32:38 ಅರಣ್ಯಕಾಂಡ 32:38ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು.
- Hosea 2:17 ಹೋಶೇಯ 2:17ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.