Skip to content
ThuthiThuthiThuthi
Joshua · chapter 23 · verse 8

Joshua 23:8 in Kannada

ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.

Ee dinada varegoo maadida haageye nimma devaraada kartanannu antikondirri.

Joshua 23:8 in English

King James Version (KJV)
But cleave unto the LORD your God, as ye have done unto this day.
World English Bible (WEB)
but hold fast to the LORD your God, as you have done to this day.
American Standard Version (ASV)
but cleave unto Jehovah your God, as ye have done unto this day.
Bible in Basic English (BBE)
But be true to the Lord your God as you have been till this day.
Darby Translation (DBY)
but ye shall cleave unto Jehovah your God, as ye have done unto this day.
Webster's Bible (WBS)
But cleave to the LORD your God, as ye have done to this day.
Young's Literal Translation (YLT)
but to Jehovah your God ye do cleave, as ye have done till this day.

Read in context

  1. 6ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ
  2. 7ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
  3. 8ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.
  4. 9ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
  5. 10ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
Read all of Joshua 23

Cross references

Original words (Hebrew)

Joshua 23:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.