Joshua · chapter 23 · verse 9
Joshua 23:9 in Kannada
ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
Kartanu nimma munde balavaada dodda janaangagalannu horadisibittanu. Aadare nimma munde ee varegoo obbaraadaroo nillalaarade hodaru.
Joshua 23:9 in English
- King James Version (KJV)
- For the LORD hath driven out from before you great nations and strong: but [as for] you, no man hath been able to stand before you unto this day.
- World English Bible (WEB)
- “For the LORD has driven great and strong nations out from before you. But as for you, no man has stood before you to this day.
- American Standard Version (ASV)
- For Jehovah hath driven out from before you great nations and strong: but as for you, no man hath stood before you unto this day.
- Bible in Basic English (BBE)
- For the Lord has sent out from before you nations great and strong: and they have all given way before you till this day.
- Darby Translation (DBY)
- For Jehovah hath dispossessed from before you great and strong nations; and as to you, no man hath been able to stand before you unto this day.
- Webster's Bible (WBS)
- For the LORD hath driven out from before you great nations and strong: but [as for] you, no man hath been able to stand before you to this day.
- Young's Literal Translation (YLT)
- And Jehovah is dispossessing from before you nations great and mighty; as for you, none hath stood in your presence till this day;
Read in context
- 7ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
- 8ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.
- 9ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
- 10ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
- 11ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.
Cross references
- Joshua 1:5 ಯೆಹೋಶುವ 1:5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- Deuteronomy 11:23 ಧರ್ಮೋಪದೇಶಕಾಂಡ 11:23ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
- Exodus 23:30 ವಿಮೋಚನಕಾಂಡ 23:30ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.
- Joshua 23:5 ಯೆಹೋಶುವ 23:5ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
- Joshua 21:43–44 ಯೆಹೋಶುವ 21:43–44ಕರ್ತನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟನು; ಅವರು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿದ್ದರು. ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.
- Joshua 1:8–9 ಯೆಹೋಶುವ 1:8–9ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ. ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Joshua 15:14 ಯೆಹೋಶುವ 15:14ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ ಅಹೀಮನ್ ತಲ್ಮೈಯ ರನ್ನು ಹೊರಡಿಸಿಬಿಟ್ಟನು.
- Deuteronomy 7:24 ಧರ್ಮೋಪದೇಶಕಾಂಡ 7:24ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.