Joshua · chapter 24 · verse 1
Joshua 24:1 in Kannada
ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.
Yehoshuvanu shekeminalli israayelina samasta gotradavarannu koodisi israayelina hiriyarannoo avara mukhyastha rannoo nyaayaadhipatigalannoo adhikaarigalannoo karesidanu. Avaru devara munde bandu nintaru.
Joshua 24:1 in English
- King James Version (KJV)
- And Joshua gathered all the tribes of Israel to Shechem, and called for the elders of Israel, and for their heads, and for their judges, and for their officers; and they presented themselves before God.
- World English Bible (WEB)
- Joshua gathered all the tribes of Israel to Shechem, and called for the elders of Israel, for their heads, for their judges, and for their officers; and they presented themselves before God.
- American Standard Version (ASV)
- And Joshua gathered all the tribes of Israel to Shechem, and called for the elders of Israel, and for their heads, and for their judges, and for their officers; and they presented themselves before God.
- Bible in Basic English (BBE)
- Then Joshua got all the tribes of Israel together at Shechem; and he sent for the responsible men of Israel and their chiefs and their judges and their overseers; and they took their place before God.
- Darby Translation (DBY)
- And Joshua gathered all the tribes of Israel to Shechem, and called for the elders of Israel, and for their heads, and for their judges, and for their officers; and they presented themselves before God.
- Webster's Bible (WBS)
- And Joshua convened all the tribes of Israel to Shechem, and called for the elders of Israel, and for their heads, and for their judges, and for their officers; and they presented themselves before God.
- Young's Literal Translation (YLT)
- And Joshua gathereth all the tribes of Israel to Shechem, and calleth for the elders of Israel, and for its heads, and for its judges, and for its authorities, and they station themselves before God.
Read in context
- 1ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.
- 2ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
- 3ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;
Cross references
- Joshua 23:2 ಯೆಹೋಶುವ 23:2ಅವನು ಸಮಸ್ತ ಇಸ್ರಾಯೇಲ್ಯರನ್ನೂ ಅವರ ಹಿರಿಯರನ್ನೂ ಮುಖ್ಯ ಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರಿಸಿ ಅವರಿಗೆ--ನಾನು ವೃದ್ಧನಾಗಿ ದಿನಗಳು ತುಂಬಿ ದವನಾಗಿದ್ದೇನೆ.
- 1 Samuel 10:19 1 ಸಮುವೇಲನು 10:19ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
- Genesis 12:6 ಆದಿಕಾಂಡ 12:6ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.
- 1 Kings 12:1 1 ಅರಸುಗಳು 12:1ರೆಹಬ್ಬಾಮನು ಶೆಕೆಮಿಗೆ ಹೋದನು; ಯಾಕಂದರೆ ಅವನನ್ನು ಅರಸನಾಗ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
- Judges 9:1–3 ನ್ಯಾಯಸ್ಥಾಪಕರು 9:1–3ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ-- ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು. ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.
- Exodus 18:25–26 ವಿಮೋಚನಕಾಂಡ 18:25–26ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- Acts 10:33 ಅಪೊಸ್ತಲರ ಕೃತ್ಯಗಳು 10:33ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
- Genesis 33:18–19 ಆದಿಕಾಂಡ 33:18–19ಯಾಕೋಬನು ಪದ್ದನ್ ಅರಾಮಿನಿಂದ ಬಂದು ಕಾನಾನ್ ದೇಶದ ಶೆಕೆಮಿನಲ್ಲಿರುವ ಸಾಲೆಮ್ ಪಟ್ಟಣಕ್ಕೆ ಬಂದು ಪಟ್ಟಣದ ಮುಂದೆ ತನ್ನ ಗುಡಾರಗಳನ್ನು ಹಾಕಿದನು. ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡು ಕೊಂಡನು.ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.
- Genesis 35:4 ಆದಿಕಾಂಡ 35:4ಆಗ ಅವರು ತಮ್ಮ ಕೈಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವು ಗಳನ್ನೂ ತೆಗೆದು ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮಿಗೆ ಸವಿಾಪವಾಗಿದ್ದ ಏಲಾಮರದ ಕೆಳಗೆ ಹೂಣಿಟ್ಟನು.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- gathered · H622אָסַף ʼâçaph
- tribes · H7626שֵׁבֶט shêbeṭ
- Israel · H3478יִשְׂרָאֵל Yisrâʼêl
- Shechem · H7927שְׁכֶם Shᵉkem
- called · H7121קָרָא qârâʼ
- elders · H2205זָקֵן zâqên
- Israel · H3478יִשְׂרָאֵל Yisrâʼêl
- heads · H7218רֹאשׁ rôʼsh
- judges · H8199שָׁפַט shâphaṭ
- officers · H7860שֹׁטֵר shôṭêr
- presented · H3320יָצַב yâtsab
- before · H6440פָּנִים pânîym
- God · H430אֱלֹהִים ʼĕlôhîym